ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಾಜಿ ಸೈನಿಕ ಬ್ಯಾಕ್ ಲಾಗ್ ಹುದ್ದೆಗಳ ನೇಮಖಾತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿರುತ್ತದೆ.
ನೇಮಕಾತಿ ಇಲಾಖೆಯ ಹೆಸರು
Karnataka Stamps and Registration Recruitment 2025
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
Karnataka Stamps and Registration Recruitment 2025 ಇಲಾಖೆಯಲ್ಲಿ ಒಟ್ಟು 01 ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಹುದ್ದೆಗಳ ಹೆಸರು
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು.
- ಜವಾನ (ಗ್ರೂಪ್ ಡಿ )
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವಯೋಮಿತಿ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ನಿಗದಿ ಪಡಿಸ ಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.
ವಯೋಮಿತಿ ಸಡಿಲಿಕೆ
Karnataka Stamps and Registration Recruitment 2025 ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.
ಅರ್ಜಿ ಶುಲ್ಕ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳೆಗೆ ನೀಡಿರುವ ಅರಹಿ ಶುಲ್ಕವನ್ನು ಸಲ್ಲಿಸಬೇಕು
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
- 2A/2B/3A/3B ಅಭ್ಯರ್ಥಿಗಳಿಗೆ : 00/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.
ಶೈಕ್ಷಣಿಕ ವಿದ್ಯಾರ್ಹತೆ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆ ಅನ್ನು ನಿಗದಿ ಪಡಿಸಲಾಗಿದೆ.
- 10 ನೇ ತರಗತಿ ಪಾಸ್
ಅರ್ಜಿ ಸಲ್ಲಿಸುವ ವಿಧಾನ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳೆಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ.
ಮೊದಲನೇ ಹಂತ : Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ಅನುಸಾರ ಲಿಖಿತ ಪರೀಕ್ಷೆ, ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.
ವೇತನ ಶ್ರೇಣಿ
Karnataka Stamps and Registration Recruitment 2025 ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮದ ಪ್ರಕಾರ 27000 /- 46675/- ವೇತನವನ್ನು ನಿಗದಿ ದಿಸಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28.01.2025
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 28.02.2025
ಪ್ರಮುಖ ಲಿಂಕಗಳು
ಅರ್ಜಿ ನಮೂನೆ : ಕ್ಲಿಕ್ ಮಾಡಿ
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: IOCL Jr Operator Jr Attendant and Jr Business Assistant Recruitment 2025 - freejobinfo.co.in | Indian Government Jobs
Pingback: KPSC Recruitment 2025 - freejobinfo.co.in | Indian Government Jobs
Pingback: India Post Office GDS Recruitment 2025 : 21413 GDS Post Apply Online - freejobinfo.co.in | Indian Government Jobs