ISRO LPSC Recruitment 2025 – Technician, Sub Officer

ISRO LPSC Recruitment 2025

WhatsApp Channel Join Now
Telegram Group Join Now
ISRO LPSC Recruitment 2025 – Technician, Sub Officer Indian Space Research Organization ಅಲ್ಲಿ Liquid Propulsion System Center ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

Indian Space Research Organization

ಹುದ್ದೆಗಳು ಇರುವ ಸ್ಥಳ

ಕರ್ನಾಟಕ

ಒಟ್ಟು ಹುದ್ದೆಗಳು

ISRO LPSC ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 23 ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸ ಬಹುದು.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ISRO New Recruitment Notification Download 2025

ಇದನ್ನು ಕೂಡ ಓದಿ: UCSL Recruitment 2025 – Assistant Manager & Supervisor

ಹುದ್ದೆಗಳ ಹೆಸರು

ISRO LPSC ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.

  • Technician Assistant
  • Sub Officer
  • Technician B
  • Heavy Vehicle Driver A
  • Light Vehicle Driver A

ವಯೋಮಿತಿ

ISRO LPSC ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

  • Minimum Age Limit: 18 Years
  • Maximum Age Limit: 35 Years

ವಯೋಮಿತಿ ಸಡಿಲಿಕೆ

ISRO LPSC ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದು ಇಲಾಖೆಯ ನಿಯಮಗಳ ಪ್ರಕಾರ ಇರತ್ತೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಷನ್ ಲಿಂಕ್ ಕೊನೆಯಲ್ಲಿ ಇದೆ.

ISRO Technician and Sub Officer Recruitment 2025

ಇದನ್ನು ಕೂಡ ಓದಿ: HAL Aircraft Technicians Recruitment 2025

ಶೈಕ್ಷಣಿಕ ವಿದ್ಯಾರ್ಹತೆ

ISRO LPSC ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಾಯಾಡುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 10ನೇ ತರಗತಿ
  • ITI
  • Diploma

ಅರ್ಜಿ ಸಲ್ಲಿಸುವ ವಿಧಾನ

ISRO LPSC ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಹಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : ISRO LPSC  ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : SSC Stenographer Recruitment 2025

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: ISRO LPSC ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಅರ್ಜಿ ಶುಲ್ಕ

ISRO LPSC ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 750 /-
  • 2A/2B/3A/3B ಅಭ್ಯರ್ಥಿಗಳಿಗೆ : 750 /-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 750/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750/-

ಆಯ್ಕೆ ವಿಧಾನ

ISRO LPSC ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಲಿಖಿತ ಪರೀಕ್ಷೆ ಮತ್ತು skill ಟೆಸ್ಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ISRO LPSC New Recruitment 2025

ಇದನ್ನು ಕೂಡ ಓದಿ: SSC MTS Havaldar Recruitment 2025

ವೇತನ ಶ್ರೇಣಿ

ISRO LPSC ಅಲ್ಲಿ ಖಾಲಿ ಇರುವ ಅಹಲವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ ಈ ಕೆಳಗೆ ನೀಡಿದ ವೇತನ ಅನ್ನು ನಿಗದಿ ಮಾಡಲಾಗಿದೆ.

  • Technical Assistant: Level 7 (Pay Matrix: 44900 to 142400)
  • Sub Officer: Level 6 (Pay Matrix: 35400 to 112400)
  • Technician B: Level 3 (pay Matrix: 21700 to 69100)
  • Light Vehicle Driver A: Level 2 (Pay Matrix: 19900 to 63200)
  • Heavy Vehicle Driver A: Level 2 (Pay Matrix: 19900 to 63200)

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ: 12.08.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.08.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ : ಕ್ಲಿಕ್ ಮಾಡಿ 

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

Comments

No comments yet. Why don’t you start the discussion?

Leave a Reply

Your email address will not be published. Required fields are marked *