BSF Head Constable Recruitment 2025

BSF Head Constable Recruitment 2025

WhatsApp Channel Join Now
Telegram Group Join Now
BSF Head Constable Recruitment 2025 Border Security Force ಅಲ್ಲಿ ಖಾಲಿ ಇರುವ 1121 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

Border Security Force

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

Border Security Force ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 1121 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : RMS Bengaluru Assistant Master Recruitment 2025

BSF New Recruitment 2025 PDF Notification Download

ಹುದ್ದೆಗಳ ಹೆಸರು

Border Security Force ಅಲ್ಲಿ ಖಾಲಿ ಇರುವ 1121 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.

  • Head Constable (Radio Mechanic)
  • Head Constable (Radio Operator)

ವಯೋಮಿತಿ

Border Security Force ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Minimum Age Limit: 18 Years
  • Maximum Age Limit: 30 Years

ವಯೋಮಿತಿ ಸಡಿಲಿಕೆ

Border Security Force ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನೂ ಪಡೆದುಕೊಳ್ಳಬೇಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ. ನೋಟಿಫಿಕೇಷನ್ ಲಿಂಕ್ ಈ ವರದಿಯ ಕೊನೆಯಲ್ಲಿ ಇದೆ.

ಇದನ್ನು ಕೂಡ ಓದಿ : RRB Paramedical Staff Recruitment 2025

ಶೈಕ್ಷಣಿಕ ವಿದ್ಯಾರ್ಹತೆ

Border Security Force ಅಲ್ಲಿ ಖಾಲಿ ಇರುವ ಹೆಡ್ constable ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 10th
  • ITI
  • 12th Pass

ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

BSF Recruitment 2025

ಅರ್ಜಿ ಸಲ್ಲಿಸುವ ವಿಧಾನ

Border Security Force ಅಲ್ಲಿ ಖಾಲಿ ಇರುವ 1121 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : Border Security Force ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : SSC Stenographer Recruitment 2025

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ :ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: Border Security Force ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಇದನ್ನು ಕೂಡ ಓದಿ : SBI Junior Associate (Clerk) Recruitment 2025

BSF Head Constable Vacancy 2025

ಅರ್ಜಿ ಶುಲ್ಕ

Border Security Force ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 159 /-
  • 2A/2B/3A/3B ಅಭ್ಯರ್ಥಿಗಳಿಗೆ : 159 /-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00 /-

ಆಯ್ಕೆ ವಿಧಾನ

Border Security Force ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸೀದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು.

  • PST & PET
  • Computer-Based Test
  • Document Verification
  • Medical Examination

ವೇತನ ಶ್ರೇಣಿ

Border Security Force ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ 25500 to 81100 ವೇತನವನ್ನು ನಿಗದಿ ಮಾಡಲಾಗಿದೆ.

ಇದನ್ನು ಕೂಡ ಓದಿ : ISRO LPSC Recruitment 2025 – Technician, Sub Officer

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಬಯಸುವ ದಿನಾಂಕ : ಕ್ಲಿಕ್ ಮಾಡಿ

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

Comments

No comments yet. Why don’t you start the discussion?

Leave a Reply

Your email address will not be published. Required fields are marked *