AAI Non Executives Recruitment 2025

AAI Non Executives Recruitment 2025
AAI Non Executives Recruitment 2025

WhatsApp Channel Join Now
Telegram Group Join Now
AAI Non Executives Recruitment 2025 ಎಲ್ಲರಿಗೂ ನಮಸ್ಕಾರ airport ಅಲ್ಲಿ ಕೆಲಸ ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ Airport ಅಥಾರಿಟೀ ಆಫ್ ಇಂಡಿಯಾ ಅಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು. ಈ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಕೆಯ ಹೆಸರು

AAI Non Executives Recruitment 2025

ಹುದ್ದೆಗಳು ಇರುವ ಸ್ಥಳ

ಕರ್ನಾಟಕ

ಒಟ್ಟು ಹುದ್ದೆಗಳು

AAI Non Executives Recruitment 2025: ಇಲಾಖೆಯಲ್ಲಿ ಒಟ್ಟು 206 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : NAL Scientist Recruitment 2025

ಹುದ್ದೆಗಳ ಹೆಸರು

AAI Non Executives Recruitment 2025: ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.

  • Senior Assistant (Official Language)
  • Senior Assistant (Operations)
  • Senior Assistant (Electronics)
  • Senior Assistant (Accounts)
  • Junior Assistant (Fire Services)

ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ವಯೋಮಿತಿ

AAI Non Executives Recruitment 2025: ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 25 ವರ್ಷ ಮತ್ತು ಗರಿಷ್ಟ 30 ವರ್ಷ ವಯಸ್ಸು ಅನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ

AAI Non Executives Recruitment 2025: ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಬಗ್ಗೆ ಹೆಚ್ಚಿನ ಮಹಿತಿಗೈ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಅರ್ಜಿ ಶುಲ್ಕ

AAI Non Executives Recruitment 2025: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 1000/-
  • 2A/2B/3A/3B ಅಭ್ಯರ್ಥಿಗಳಿಗೆ : 1000/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : Federal Bank IT Officer Recruitment 2025

ಶೈಕ್ಷಣಿಕ ವಿದ್ಯಾರ್ಹತೆ

AAI Non Executives Recruitment 2025: ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 12 th
  • Graduate
  • B.Com
  • Diploma
  • Master Degree

ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಅರ್ಜಿ ಸಲ್ಲಿಸುವ ವಿಧಾನ

AAI Non Executives Recruitment 2025: ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸ ಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : AAI Non Executives Recruitment 2025:  ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: AAI Non Executives Recruitment 2025:  ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಇದನ್ನು ಕೂಡ ಓದಿ : Udupi Cochin Shipyard ITI Recruitment 2025

ಆಯ್ಕೆ ವಿಧಾನ

AAI Non Executives Recruitment 2025: ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಕಂಪ್ಯೂಟರ್ based ಟೆಸ್ಟ್ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ವೇತನ ಶ್ರೇಣಿ

AAI Non Executives Recruitment 2025: ಇಲಾಖೆಯ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ 36000 – 110000 ವರೆಗೆ ವೇತನ ನಿಗದಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿಯನ್ನು ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 25.02.2025

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 24.03.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

1 Comment

Leave a Reply

Your email address will not be published. Required fields are marked *