ನೇಮಕಾತಿ ಇಲಾಖೆಯ ಹೆಸರು
Assam Public Service Commission Recruitment 2025 ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದ
ಹುದ್ದೆಗಳು ಇರುವ ಸ್ಥಳ
ಅಸ್ಸಾಂ
ಒಟ್ಟು ಹುದ್ದೆಗಳು
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ (Assam Public Service Commission Recruitment 2025) ಒಟ್ಟು 650 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಹುದ್ದೆಗಳ ಹೆಸರು
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳು ಈ ಕೆಳಗೆ ನೀಡಿರುವ ಹಾಗೆ ಇದೆ.
- Junior Engineer (Civil)
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : BHEL Recruitment 2025 | ಭಾರತ ಹೇವಿ ಎಲೆಕ್ಟ್ರಿಕಲ್ ಲಿಮಿಟೆಡ್ ಅಲ್ಲಿ ನೇಮಕಾತಿ
ವೇತನ ಶ್ರೇಣಿ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ (Assam Public Service Commission Recruitment 2025) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮಗಳ ಪ್ರಕಾರ 14000 ದಿಂದ 70000 ವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ.
ವಯೋಮಿತಿ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷ ಮತ್ತು ಗರಿಷ್ಟ 40 ವರ್ಷ ವಯಸ್ಸನ್ನು ನಿಗದಿ ಅಂಡಲಾಗಿದೆ.
ವಯೋಮಿತಿ ಸಡಿಲಿಕೆ
ಇಲಾಖೆಯಲ್ಲಿ (Assam Public Service Commission Recruitment 2025) ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಅರ್ಜಿ ಶುಲ್ಕ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ (Assam Public Service Commission Recruitment 2025) ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳೆಗೆ ನೀಡಿರುವ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
- ಜನರಲ್ ಅಭ್ಯರ್ಥಿಗಳಿಗೆ: 297.20 /-
- ಓಬಿಸಿ ಅಭ್ಯರ್ಥಿಗಳಿಗೆ : 197.20/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 47.20/-
ಶೈಕ್ಷಣಿಕ ವಿದ್ಯಾರ್ಹತೆ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 3 ವರ್ಷಗಳ ಡಿಪ್ಲೋಮಾ ಸಿವಿಲ್ ಇಂಜಿನಿಯರಿಂಗ್ ಅನ್ನು ಪೂರ್ತಿ ಮಾಡಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.
ಇದನ್ನು ಕೂಡ ಓದಿ : Coal India Limited MT Recruitment 2025 | CIL ಇಲಾಖೆಯಲ್ಲಿ ನೇಮಕಾತಿ 2025
ಅರ್ಜಿ ಸಲ್ಲಿಸುವ ವಿಧಾನ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ ಕಹಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
ಅಸ್ಸಾಂ ಸಾರ್ವಜನಿಕ ಸೇವಾ ಆಯೋಗದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಆದಿಸೂಚನೆಯನ್ನು ಸರಿಯಾಗಿ ಗಮನಿಸಿ.
ಇದನ್ನು ಕೂಡ ಓದಿ : WCD Chamarajanagar Anganwadi Worker & Helper Recruitment 2025
ಪ್ರಮುಖ ದಿನಾಂಕಗಳು
ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 05.02.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04.03.2025
ಅರ್ಜಿ ಶುಲ್ಕ ಪವತಿಸಲು ಕೊನೆಯ ದಿನಾಂಕ : 06.03.2025
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: Hindustan Copper Limited Chargeman Electrician Recruitment 2025 - freejobinfo.co.in | Indian Government Jobs
Pingback: BRO MSW Recruitment 2025 - freejobinfo.co.in | Indian Government Jobs