ನೇಮಕಾತಿ ಇಲಾಖೆಯ ಹೆಸರು
Bank of Baroda
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
Bank of Baroda ಬ್ಯಾಂಕ್ ಆಫ್ ಬರೋಡ ಅಲ್ಲಿ ಒಟ್ಟು 146 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಇದನ್ನು ಕೂಡ ಓದಿ : NCRTC JE Recruitment 2025
ಹುದ್ದೆಗಳ ಹೆಸರು
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.
- Deputy Defence Banking Advisor
- Private Banker – Radiance Private
- Group Head
- Territory Head
- Senior Relationship Manager
- Wealth Strategist (Investment & Insurance)
- Product Head – Private Banking
- Portfolio Research Analyst
ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಸಾರಿಯಂಗಿ ಗಮನಿಸಿ ಲಿಂಕ್ ನಿಮಗೆ ಈ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
ವಯೋಮಿತಿ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಕನಿಷ್ಟ 22 ವರ್ಷ ಮತ್ತು ಗರಿಷ್ಟ 57 ವರ್ಷ ವಯಸ್ಸನ್ನು ನಿಗದಿ ಮಾಡಲಾಗಿದೆ.
ವಯೋಮಿತಿ ಸಡಿಲಿಕೆ
Bank of Baroda Professional Recruitment 2025 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : Karnataka Bank SO Recruitment 2025
ಅರ್ಜಿ ಶುಲ್ಕ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗೆ ನೀಡಿರುವ ಹಾಗೆ ನಿಗದಿ ಮಾಡಲಾಗಿದೆ.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 600/-
- 2A/2B/3A/3B ಅಭ್ಯರ್ಥಿಗಳಿಗೆ : 600/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 100/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 100/-
- ಮಹಿಳಾ ಅಭ್ಯರ್ಥಿಗಳಿಗೆ : 100/-
ಶೈಕ್ಷಣಿಕ ವಿದ್ಯಾರ್ಹತೆ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.
- ಡಿಗ್ರೀ
ಅರ್ಜಿ ಸಲ್ಲಿಸುವ ವಿಧಾನ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಒಣಲಿನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಹಿತಿಯಣ್ಣ ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : Bank of Baroda Professional Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Bank of Baroda Professional Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಇದನ್ನು ಕೂಡ ಓದಿ : Indian Post Payments Bank IPPB Executive Recruitment 2025
ಆಯ್ಕೆ ವಿಧಾನ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ ಶ್ರೇಣಿ
Bank of Baroda Professional Recruitment 2025 ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಯಿಗೆ ಬ್ಯಾಂಕ್ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 26.03.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.04.2025
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
ಇದನ್ನು ಕೂಡ ಓದಿ : Namma Metro BMRCL Train Operator Recruitment 2025
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ