BCC Bank Recruitment 2025

BCC Bank Recruitment 2025

WhatsApp Channel Join Now
Telegram Group Join Now
BCC Bank Recruitment 2025 Bangalore City Cooperative Bank ಅಲ್ಲಿ ಖಾಲಿ ಇರುವ 74 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

Bangalore City Cooperative Bank

ಹುದ್ದೆಗಳು ಇರುವ ಸ್ಥಳ

ಬೆಂಗಳೂರು, ಕರ್ನಾಟಕ

ಒಟ್ಟು ಹುದ್ದೆಗಳು

Bangalore City Cooperative Bank ಅಲ್ಲಿ ಒಟ್ಟು 74 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹೂದು.

BCC Bank Recruitment 2025 New Vacancy

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : BEL Project Engineer I Recruitment 2025

ಹುದ್ದೆಗಳ ಹೆಸರು

Bangalore City Cooperative Bank ಅಲ್ಲಿ ಖಾಲಿ ಇರುವ 74 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.

  • Junior Assistants
  • Attender

ವಯೋಮಿತಿ

Bangalore City Cooperative Bank ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Minimum Age Limit: 18 Years
  • Maximum Age Limit: 35 Years

ವಯೋಮಿತಿ ಸಡಿಲಿಕೆ

Bangalore City Cooperative Bank ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳೀಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಅಭ್ಯರ್ಥಿಗಳು ಇದರ ಉಪಯೋಗವನ್ನೂ ಪಡೆದುಕೊಳ್ಳಬೇಕು ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ ನೋಟಿಫಿಕೇಷನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ಇದೆ.

BCC Bank New Vacancy PDF Notification Download

ಇದನ್ನು ಕೂಡ ಓದಿ : BSF Head Constable Recruitment 2025

ಶೈಕ್ಷಣಿಕ ವಿದ್ಯಾರ್ಹತೆ

Bangalore City Cooperative Bank ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 10th
  • Graduate

ಶೈಕ್ಷಣಿಕ ವಿದ್ಯಾರಹತೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಧಾನ

Bangalore City Cooperative Bank  ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಹಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : Bangalore City Cooperative Bank ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : SSC Stenographer Recruitment 2025

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ :ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: Bangalore City Cooperative Bank ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಅರ್ಜಿ ಶುಲ್ಕ

Bangalore City Cooperative Bank ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 1000 /-
  • 2A/2B/3A/3B ಅಭ್ಯರ್ಥಿಗಳಿಗೆ : 1000/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 750/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 600 /-

ಆಯ್ಕೆ ವಿಧಾನ

Bangalore City Cooperative Bank ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸೀದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : SBI Junior Associate (Clerk) Recruitment 2025

ವೇತನ ಶ್ರೇಣಿ

Bangalore City Cooperative Bank ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ ಈ ಕೆಳೆಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗಿದೆ.

  • Junior Assistant: Rs. 61,300 – 1,12,900/-
  • Attender: Rs. 44,425 – 83,700/-

ಪ್ರಮುಕ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 20.08.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.09.2025

ಪ್ರಮುಕ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ 

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

 

Comments

No comments yet. Why don’t you start the discussion?

Leave a Reply

Your email address will not be published. Required fields are marked *