ನೇಮಕಾತಿ ಇಲಾಖೆಯ ಹೆಸರು
BSF Assistant Sub Inspector & Head Constable Recruitment 2025
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
BSF Assistant Sub Inspector & Head Constable Recruitment 2025 ಒಟ್ಟು 252 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಇದನ್ನು ಕೂಡ ಓದಿ : UCSL Trade Apprentices Recruitment 2025
ಹುದ್ದೆಗಳ ಹೆಸರು
BSF ಅಲ್ಲಿ ಈ ಕೆಳಗೆ ನೀಡಿರುವ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- Assistant Sub Inspector (Stenographer / Combatant Stenographer) and Warrant Officer (Personal Assistant)
- Head Constable (Ministerial / Combatant Ministerial) and Havildar (Clerk)
ವೇತನ ಶ್ರೇಣಿ
BSF ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 29200 ಇಂದ 92300 ವರೆಗೂ ವೇತನವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ.
ವಯೋಮಿತಿ
BSF ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳಿಗೆ ಕನಿಷ್ಟ 20 ವರ್ಷ ಮತ್ತು ಗರಿಷ್ಟ 35 ವರ್ಷ ವಯಸ್ಸು ಆಗಿರಬೇಕು.
ವಯೋಮಿತಿ ಸಡಿಲಿಕೆ
BSF ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.
ಇದನ್ನು ಕೂಡ ಓದಿ : DGAFMS Group C Recruitment 2025
ಅರ್ಜಿ ಶುಲ್ಕ
BSF ಅಲ್ಲಿ ಅರ್ಜಿ ಸಲ್ಲಿಸಲು ಭಯಸುವ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
- 2A/2B/3A/3B ಅಭ್ಯರ್ಥಿಗಳಿಗೆ : 00/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
ಅರ್ಜಿ ಸಲ್ಲಿಸುವ ವಿಧಾನ
BSF ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ನೀವು ಆಫ್ಲೈನ್ ಅಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : BSF ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: BSF ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಇದನ್ನು ಕೂಡ ಓದಿ : RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ನೇಮಕಾತಿ 2025
ಶೈಕ್ಷಣಿಕ ವಿದ್ಯಾರ್ಹತೆ
BSF ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ವಿದ್ಯಾರ್ಹತೆ ಅನ್ನು ನಿಗದಿ ಪಡಿಸಲಾಗಿದೆ.
- ಪಿ ಯು ಸಿ
ಆಯ್ಕೆ ವಿಧಾನ
BSF ಅಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ಮಾಹಿತಿಯ ಪ್ರಕಾರ ಆಯ್ಕೆಯನ್ನು ಮಾಡಲಾಗುತ್ತದೆ.
- Written Examination ( ಲಿಖಿತ ಪರೀಕ್ಷೆ )
- Physical Efficiency Test ( ಡೈಹಿಕ ಪರೀಕ್ಷೆ )
- Skill Test (ಕೌಶಲ್ಯ ಪರೀಕ್ಷೆ )
- Documents Verification (ದಾಖಲೆಗಳ ಪರಿಶೀಲನೆ )
- Medical Examination (ವೈದ್ಯಕೀಯ ಪರೀಕ್ಷೆ )
ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಓದಿ.
ಪ್ರಮುಖ ದಿನಾಂಕ
ಅರ್ಜಿಯನ್ನು ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 23.12.2024
Application Start Date: 23.12.2024
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21.01.2025
Last Date for Application: 21.01.2025
ಪ್ರಮುಖ ಲಿಂಕಗಳು
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ (Click Here)
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ (Click Here)
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ (Click Here)
ನಮ್ಮ Whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ (Click Here)
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: UCIL Fitter Electrician & Other Recruitment - freejobinfo.co.in | Indian Government Jobs
Pingback: Karnataka Excise Department Recruitment 2025| ಅಬಕಾರಿ ಇಲಾಕೆ ನೇಮಕಾತಿ 2025 - freejobinfo.co.in | Indian Government Jobs