Coal India Limited MT Recruitment 2025 | CIL ಇಲಾಖೆಯಲ್ಲಿ ನೇಮಕಾತಿ 2025

CIL MT Recruitment 2025

WhatsApp Channel Join Now
Telegram Group Join Now
Translator

 

Coal India Limited MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ನೇಮಕಾತಿ 2025 ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಈ ಇಲಾಖೆಯು ಕೇಂದ್ರ ಸರ್ಕಾರದ ಅಧೀನದಲ್ಲಿ ಇದ್ದು ಕೇಂದ್ರ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಎಲ್ಲ ಅಭ್ಯರ್ಥಿಗಳು ಈ ಮಾಹಿತಿ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್

ಹುದ್ದೆಗಳು ಇರುವ ಸ್ಥಳ

ಭಾರತ

ಹುದ್ದೆಗಳ ಹೆಸರು

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಮೇನೇಜ್ಮೆಂಟ್ ಟ್ರೈನಿ.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : WCD Chamarajanagar Anganwadi Worker & Helper Recruitment 2025

ಒಟ್ಟು ಹುದ್ದೆಗಳು

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಆಲಿ ಒಟ್ಟು 434 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ಖಾಲಿ ಇರುವ ಮೇನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ 50000 /- ಇಂದ 180000 /- ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಟ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.

ವಯೋಮಿತಿ ಸಡಿಲಿಕೆ

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಮೇನೇಜ್ಮೆಂಟ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ. ಆಮೇಲೆ ಅರ್ಜಿ ಸಲ್ಲಿಸಿ.

ಇದನ್ನು ಕೂಡ ಓದಿ : Karnataka Excise Department Recruitment 2025| ಅಬಕಾರಿ ಇಲಾಕೆ ನೇಮಕಾತಿ 2025

ಅರ್ಜಿ ಶುಲ್ಕ

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 1180/-
  • 2A/2B/3A/3B ಅಭ್ಯರ್ಥಿಗಳಿಗೆ : 1180/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಅರ್ಜಿ ಸಲ್ಲಿಸುವ ವಿಧಾನ

CIL MT Recruitment 2025 | ಕೋಲ್ ಇಂಡಿಯಾ ಲಿಮಿಟೆಡ್  ಮೇನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಯನ್ನು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : CIL MT Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: CIL MT Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ

CIL MT Recruitment 2025 ಕೋಲ್ ಇಂಡಿಯಾ ಲಿಮಿಟೆಡ್  ಮೇನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನಿಗದಿ ಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • ಪದವಿ
  • MSW
  • BE
  • B.tech
  • MBA
  • LLB

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : UCIL Fitter Electrician & Other Recruitment

ಆಯ್ಕೆ ವಿಧಾನ

CIL MT Recruitment 2025 ಕೋಲ್ ಇಂಡಿಯಾ ಲಿಮಿಟೆಡ್ ಅಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ based ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಪ್ರಮುಖ ದಿನಾಂಕಗಳು

ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 15.01.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14.02.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ 

ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

2 Comments

Leave a Reply

Your email address will not be published. Required fields are marked *