DGAFMS Group C Recruitment 2025
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ
ಹುದ್ದೆಗಳು ಇರುವ ಸ್ಥಳ
New Delhi
ಒಟ್ಟು ಹುದ್ದೆಗಳು
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಖಾಲಿ ಇರುವ ಒಟ್ಟು 113 ಹುದ್ದೆಗಳು ಇದ್ದು. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಇದನ್ನು ಕೂಡ ಓದಿ : RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ನೇಮಕಾತಿ 2025
ಹುದ್ದೆಗಳ ಹೆಸರು
ಈ ಕೆಳಗೆ ನೀಡಿರುವ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- Accountant
- Stenographer Grade II
- Lower Division Clerk
- Store Keeper
- Photographer
- Fireman
- Cook
- Lab Attendant
- Multi Tasking Staff
- Tradesman Mate
- Washerman
- Carpenter & Joiner
- Tin-amith
ವೇತನ ಶ್ರೇಣಿ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವೇತನ ಅನ್ನು ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದು.
ವಯೋಮಿತಿ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ಇದನ್ನು ಕೂಡ ಓದಿ : KEA Recruitment 2025 notification: KEA ಇಲಾಖೆಯಲ್ಲಿ 2882 ಹುದ್ದೆಗಳ ನೇಮಕಾತಿ
ವಯೋಮಿತಿ ಸಡಿಲಿಕೆ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅರ್ಜಿ ಸಲ್ಲಿಸಲು ಬಯಸಿದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿ ಗಾಗಿ ನೋಟಿಫಿಕೇಷನ್ ಅನ್ನು ಓದಿ.
ಅರ್ಜಿ ಶುಲ್ಕ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಈ ಕೆಳಗೆ ಇರುವ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
- 2A/2B/3A/3B ಅಭ್ಯರ್ಥಿಗಳಿಗೆ : 00/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
ಅರ್ಜಿ ಸಲ್ಲಿಸುವ ವಿಧಾನ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : DGAFMS Group C Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: DGAFMS Group C Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಶೈಕ್ಷಣಿಕ ವಿದ್ಯಾರ್ಹತೆ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಈ ಕೆಳಗೆ ನೀಡಿರುವ ವಿದ್ಯಾರ್ಹತೆ ಅನ್ನು ನಿಗದಿ ಮಾಡಲಾಗಿದೆ.
- SSLC
- PUC
- DIPLOMA
- PUC + TYPING
- B.COM
ಆಯ್ಕೆ ವಿಧಾನ
DGAFMS Group C Recruitment 2025 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : Indian Army Group C Recruitment 2025 | ಭಾರತೀಯ ಸೇನೆಯಲ್ಲಿ ನೇಮಕಾತಿ 2025
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 07.01.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06.02.2025
ಪ್ರಮುಖ ಲಿಂಕಗಳು
ಅರ್ಜಿಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Pingback: UCSL Trade Apprentices Recruitment 2025 - freejobinfo.co.in | Indian Government Jobs