DHFWS Kalaburagi Recruitment 2024 – DHFWS ಕಲಬುರ್ಗಿ ನೇಮಕಾತಿ 2024

DHFWS Kalaburagi Recruitment 2024

WhatsApp Channel Join Now
Telegram Group Join Now
Translator

 

Translator

 

DHFWS Kalaburagi Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರ್ಗಿ ಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು.

“ನಮ್ಮ ಈ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂದಿಸಿದ ಉದ್ಯೋಗಗಳ ಅಡಿಸುಚನೆಗಳ ಮಾಹಿತಿಯನ್ನು ತಿಳಿಸಲಾಗುವುದು. ಎಲ್ಲರೂ ನಮ್ಮ ವೆಬ್ಸೈಟ್ ಅನ್ನು subscribe ಮಾಡಿ ಇದೆ ರೀತಿಯ ಹೆಚ್ಚಿನ ಮಾಹಿತಿ ನಿಮ್ಮ ಮುಂದೆ ಇರತ್ತೆ .”

ಇಲಾಖೆಯ ಹೆಸರು

DHFWS Kalaburagi Recruitment 2024:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರ್ಗಿ.

ಹುದ್ದೆಗಳು ಇರುವ ಸ್ಥಳ 

ಕಲಬುರ್ಗಿ

ಒಟ್ಟು ಹುದ್ದೆಗಳು

DHFWS Kalaburagi Recruitment 2024:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 63 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಈ ಹುದ್ದೆಗಳಉ ಕಲಬುರ್ಗಿ ಜಿಲ್ಲೆಯಲ್ಲಿ ಮಾತ್ರ.

ಇದನ್ನು ಕೂಡ ಓದಿ : ITBP Head Constable & Constable Recruitment 2024 | ಐ ಟಿ ಬಿ ಪಿ ನೇಮಕಾತಿ 2024

ಹುದ್ದೆಗಳ ಹೆಸರು

  1. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
  2. ನೇತ್ರ ಸಹಾಯಕರು
  3. ಶುಶ್ರೂಷನಾಧಿಕಾರಿಗಳು
  4. ಕಿರಿಯ ಆರೋಗ್ಯ ಸಹಾಯಕರು
  5. ಫಿಜಿಸಿಯನ
  6. ಸಾಮಾನ್ಯ ವೈಧಯರು
  7. ಬೌತ ಚಿಕಿತಸೆಕರು
  8. ಶುಶ್ರೂಷಕರು
  9. ಪ್ರಯೋಗ ಶಾಲಾ ತಂತ್ರಜ್ಞರು
  10. ಆಪ್ತ ಸಮಾಲೋಚಕರು
  11. ಬ್ಲಾಕ್ ಎಪಿದೆಮಿಯೊಳಜಿಸ್ಟ
  12. R.B.S.K – B.A.M.S ವೈದ್ಯರು

ವೇತನ ಶ್ರೇಣಿ

DHFWS Kalaburagi Recruitment 2024:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಸಿಕವಾಗಿ 15939 – 1,10,000/- ವೇತನವನ್ನು ನೀಡಲಾಗುತ್ತದೆ.

ವಯೋಮಿತಿ

DHFWS Kalaburagi Recruitment 2024:ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 50 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಡೀಕೃತ ವೆಬ್ಸೈಟ್ ಅಥವಾ ಆದಿಸೂಚನೆಯನ್ನು ಗಮನಿಸಿ.

ವಯೋಮಿತಿ ಸಡಿಲಿಕೆ 

DHFWS Kalaburagi Recruitment 2024:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇದ್ದು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆದಿಸೂಚನೆಯನ್ನು ಸರಿಯಾಗಿ ಓದಿ.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
  • 2A/2B/3A/3B ಅಭ್ಯರ್ಥಿಗಳಿಗೆ : 00/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಅಂಗವಿಕಲ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಇದನ್ನು ಕೂಡ ಓದಿ : KKRTC RECRUITMENT 2024 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಸುವ ವಿಧಾನ

DHFWS Kalaburagi Recruitment 2024: ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Online ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು. (ಸಂಬಂದಪಟ್ಟ ಅವಶ್ಯಕ ಮೂಲ ದಾಖಲೆಗಳು ಮತ್ತು ಎಲ್ಲ ಮೂಲ ಪ್ರಮಾಣ ಪತ್ರಗಳನ್ನು ಭಾವಚಿತ್ರಗಳೊಂದಿಗೆ ವೆಬ್ಸೈಟ್ ಅಲ್ಲಿ ಅಪ್ಲೋಡ್ ಮಾಡಬೇಕು)

ಮೊದಲನೇ ಹಂತ : DHFWS Kalaburagi Recruitment 2024: ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: DHFWS Kalaburagi Recruitment 2024: ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ 

DHFWS Kalaburagi Recruitment 2024: ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ, ಪದವಿ ಮತ್ತು MBBS ಪಾಸ್ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಕೆಯ ವೆಬ್ಸೈಟ್ ಮತ್ತು ಆದಿಸೂಚನೆಯನ್ನು ಸರಿಯಾಗಿ ಗಮನವಿತ್ತು ಓದಬೇಕು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

ಆಯ್ಕೆ ವಿಧಾನ

DHFWS Kalaburagi Recruitment 2024: ಈ ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟ್ ರ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು 

ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 28.11.2024

Online Application Start Date: 28.11.2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13.12.2024

Last Date for Application : 13.12.2024

ಪ್ರಮುಖ ಲಿಂಕಗಳು 

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ  (Click Here)

ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ (Click Here)

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ (Click Here)

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

2 Comments

Leave a Reply

Your email address will not be published. Required fields are marked *