ESIC Karnataka Recruitment 2024 – ಉದ್ಧಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ನೇಮಕಾತಿ 2024
ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಬೇಕಾಗುವ ಎಲ್ಲ ಮಾಹಿತಿಯನ್ನು ಅಂದರೆ ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಹೀಗೆ ಮುಂತಾದ ಮಾಹಿತಿಯನ್ನು ಈ ಕೆಳಗಡೆ ವಿವರಿಸಲಾಗಿದೆ. ಈ ಕೆಳಗೆ ಇರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
Eligibility for ESIC Karnataka Jobs
ಶೈಕ್ಷಣಿಕ ವಿದ್ಯಾರ್ಹತೆ :
ESIC Karnataka Recruitment 2024 :ಉದ್ಧಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, MD, MS, DNB, DM, M.CH, And MBBS ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
Free Job Info ಅಲ್ಲಿ ನಿಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಗಳ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. ಈ ವೆಬ್ಸೈಟ್ ಅಲ್ಲಿ ಬರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ನೇಮಕಾತಿ ಇಲಾಖೆ ಹೆಸರು:
ಉದ್ಧಯೋಗಿಗಳ ರಾಜ್ಯ ವಿಮಾ ನಿಗಮ (ESIC Karnataka Recruitment 2024)
ಹುದ್ದೆಗಳ ಹೆಸರು
- ಖಾತೆ ಸಹಾಯಕ
- ಲ್ಯಾಬ್ ವಿಶ್ಲೇಷಣೆ
- ಹಿರಿಯ ಉತ್ಪಾದಕ ಸಹಾಯಕ
- ನಿರ್ವಹಣೆ ಸಹಾಯಕ
- ಉತ್ಪಾದನಾ ಸಹಾಯಕ
ಒಟ್ಟು ಹುದ್ದೆಗಳ ಸಂಖ್ಯೆ
ESIC Karnataka Recruitment 2024 :ಈ ನಿಗಮದಲ್ಲಿ ಒಟ್ಟು 96 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಉದ್ಯೋಗದ ಸ್ಥಳ : ಕಲಬುರ್ಗಿ , ಕರ್ನಾಟಕ (Kalaburgi, Karnataka)
ವೇತನ ಶ್ರೇಣಿ
ESIC Karnataka Recruitment 2024 :ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯಿಂದ ಮಸಿಕವಾಗಿ 100000/- ರೂಪಾಯಿ ವೇತನ ನೀಡಲಾಗುತ್ತದೆ.
ವಯೋಮಿತಿ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC Karnataka Recruitment 2024) ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ ವಯೋಮಿತಿ 18 ಮತ್ತು ಗರಿಷ್ಟ 70 ವರ್ಷ ವಯೋಮಿತಿ ನಿಗದೀಪಡಿಸಲಾಗಿರುತ್ತದೆ.
ಆಯ್ಕೆ ವಿಧಾನ
ESIC Karnataka Recruitment 2024 :ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿಗಳು ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 300/-
- 2A/3B/3A/3B ವರ್ಗದ ಅಭ್ಯರ್ಥಿಗಳಿಗೆ : 300/-
- ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವರ್ಗದ ಅಭ್ಯರ್ಥಿಗಳಿಗೆ : 00/
- ಅಂಗವಿಕಲ ಅಭ್ಯರ್ಥಿಗಳು : 300/-
- ಮಾಜಿ ಸೈನಿಕರು ಅಭ್ಯರ್ಥಿಗಳಿಗೆ : 300/-
ಅರ್ಜಿ ಸಲ್ಲಿಸುವ ವಿಧಾನ
ESIC Karnataka Recruitment 2024 ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅಂದರೆ ಅಂಚೆ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಇಲಾಖೆಯ ಅಡೀಕೃತ ವೆಬ್ಸೈಟ್ ಅಲ್ಲಿ ನೀಡಿರುವ ಅರ್ಜಿ ಪ್ರತಿಯನ್ನು ಪಡೆದುಕೊಂಡು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ ಅರ್ಜಿಯನ್ನು ಅಂಚೆ ಮೂಲಕ ಕೆಳೆಗೆ ನೀಡಿರುವ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಕಳುಹಿಸಬೇಕು.ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ತಿಳಿಸಿರುವ ಕೆಲವು ಹಂತಗಳನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಮೊದಲನೇ ಹಂತ : ESIC Karnataka Recruitment 2024 ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿ ಸಲ್ಲಿಸುವ ವಿಳಾಸವು ಈ ರೀತಿಯಾಗಿ ಇದೆ. ESIC Medical College & Hospital, Kalaburgi, Karnataka.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ (Application Start Date): 27.11.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last Date for Application) : 17.12.2024
ಅರ್ಜಿ ಸಲ್ಲಿಸಲು ಇರುವ ಪ್ರಮುಕ ಲಿಂಕಗಳು
Apply Link : Click Here
Notification Link : Click Here
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Thank You
Pingback: KKRTC RECRUITMENT 2024 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನೇಮಕಾತಿ 2024 - freejobinfo.co.in | Indian Government Jobs
Pingback: ITBP Head Constable & Constable Recruitment 2024 | ಐ ಟಿ ಬಿ ಪಿ ನೇಮಕಾತಿ 2024 - freejobinfo.co.in | Indian Government Jobs