ನೇಮಕಾತಿ ಇಲಾಖೆಯ ಹೆಸರು
Home Guards Recruitment 2025
ಹುದ್ದೆಗಳು ಇರುವ ಸ್ಥಳ
ಕರ್ನಾಟಕ (ಉತ್ತರ ಕನ್ನಡ)
ಒಟ್ಟು ಹುದ್ದೆಗಳು
Home Guards Recruitment 2025 ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಒಟ್ಟು 140 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು. ಮಾಹಿತಿಯನ್ನು ಪೂರ್ತಿಯಾಗಿ ಓದಿ ಮಾಹಿತಿ ಇಷ್ಟ ಆದಲ್ಲಿ ನಿಮ್ಮ ಸ್ನೇಹಿತರಿಗೆ ಷೇರ್ ಮಾಡಿ.”
ಇದನ್ನು ಕೂಡ ಓದಿ: India Post Office GDS Recruitment 2025 : 21413 GDS Post Apply Online
ಹುದ್ದೆಗಳ ಹೆಸರು
ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.
- ಗೃಹ ರಕ್ಷಕ
- ಗೃಹ ರಕ್ಷಕಿಯರು
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವಯೋಮಿತಿ
Home Guards Recruitment 2025 ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ ವಯೋಮಿತಿ 19 ವರ್ಷ ಮತ್ತು ಗರಿಷ್ಟ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಗಮನಿಸಿ.
ಅರ್ಜಿ ಶುಲ್ಕ
ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು .
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
- 2A/2B/3A/3B ಅಭ್ಯರ್ಥಿಗಳಿಗೆ : 00/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ: SBI SCO Recruitment 2025
ಶೈಕ್ಷಣಿಕ ವಿದ್ಯಾರ್ಹತೆ
ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆ ಅನ್ನು ಹೊಂದಿರಬೇಕು.
- 10 ನೇ ತರಗತಿ ಪಾಸ್
ಕಂಪ್ಯೂಟರ್ ಜ್ಞಾನ ಇದ್ದವರಿಗೆ, ಭಾರಿ ವಾಹನ ಚಾಲನ ಪರವಾನಿಗೆ ಹೊಂದಿದವರಿಗೆ, ಅಡುಗೆ ಬಟ್ಟರು, ಪೆಂಟರ್, ಪ್ಲಂಬರ್, ಮೆಕಾನಿಕಲ್, ಮತ್ತು ಕ್ರೀಡೆಯಲ್ಲಿ ಉತ್ತಮ ಸಾಮರ್ಥ್ಯ ಹೊಂದಿದವರಿಗೆ ಮೊದಲ ಅಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಇಲಾಖೆಯ ನಿಯಮಗಳ ಪ್ರಕಾರ ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು (ಅಂಚೆ ವಿಳಾಸ ಕೆಳಗಡೆ ನೀಡಲಾಗಿದೆ). ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: ಕರ್ನಾಟಕ ಗೃಹ ರಕ್ಷಕ ಇಲಾಖೆಯಲ್ಲಿ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
ಗೃಹ ರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು .
ವೇತನ ಶ್ರೇಣಿ
ಗೃಹ ರಕ್ಷಕ ದಳ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನವನ್ನು ನಿಗದಿ ಮಾಡಲಾಗುವುದು.
ಇದನ್ನು ಕೂಡ ಓದಿ: KPSC Recruitment 2025
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 10.02.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03.02.2025
ಅರ್ಜಿ ಸಲ್ಲಿಸುವ ವಿಳಾಸ
ಗೃಹರಕ್ಷಕ ದಳ ಜಿಲ್ಲಾ ಕಚೇರಿ, ಸರ್ವೋದಯ ನಗರ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೊಡಿಭಾಗ, ಕಾರವಾರ. (ಇಲ್ಲಿ ಅರ್ಜಿಗಳನ್ನು ಉಚಿತವಾಗಿ ಕೊಡಲಾಗುವುದು)
ಪ್ರಮುಖ ಲಿಂಕಗಳು
ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: CISF Constable Driver Recruitment 2025 - freejobinfo.co.in | Indian Government Jobs