India Post Office GDS Recruitment 2025 : 21413 GDS Post Apply Online

India Post Office GDS Recruitment 2025

WhatsApp Channel Join Now
Telegram Group Join Now
India Post Office GDS Recruitment 2025 ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸವನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಶುರು ವಾಗಿದೆ. ಒಟ್ಟು 21413 ಗ್ರಾಮೀಣ ಡಾಕ ಸೇವಕ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

India Post Office Recruitment 2025

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

India Post Office GDS Recruitment 2025 ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 21413 ಗ್ರಾಮೀಣ ಡಾಕ ಸೇವಕ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಮತ್ತು 1135 ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಕೂಡ ಖಾಲಿ ಇರುತ್ತವೆ.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ :Karnataka Stamps and Registration Recruitment 2025

ಹುದ್ದೆಗಳ ಹೆಸರು

India Post Office GDS Recruitment 2025 ಈ ಕೆಳಗೆ ನೀಡಿರುವ ಹುದ್ದೆಗಳು ಖಾಲಿ ಇರುತ್ತವೆ.

  • ಗ್ರಾಮೀಣ ಡಾಕ ಸೇವಕ

ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ವಯೋಮಿತಿ

India Post Office Recruitment 2025 ಭಾರತೀಯ ಅಂಚೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 40 ವರ್ಷ ವಯಸ್ಸು ಆಗಿರಬೇಕು.

ವಯೋಮಿತಿ ಸಡಿಲಿಕೆ

India Post Office Recruitment 2025 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದ್ದು. ಇದರ ಬಗ್ಗೆ ಹರಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಓದಿ.

ಅರ್ಜಿ ಶುಲ್ಕ

India Post Office Recruitment 2025 ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 100/-
  • 2A/2B/3A/3B ಅಭ್ಯರ್ಥಿಗಳಿಗೆ : 00/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : SBI SCO Recruitment 2025

ಶೈಕ್ಷಣಿಕ ವಿದ್ಯಾರ್ಹತೆ

India Post Office Recruitment 2025 ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 10 ನೇ ತರಗತಿ ಪಾಸ್

ಅರ್ಜಿ ಸಲ್ಲಿಸುವ ವಿಧಾನ

India Post Office Recruitment 2025 ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : India Post Office Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: India Post Office Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಆಯ್ಕೆ ವಿಧಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ಮಾಡಲಾಗುವುದು.

ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸುಚನೆಯನ್ನು ನೋಡಿ.

ಇದನ್ನು ಕೂಡ ಓದಿ : KPSC Recruitment 2025

ವೇತನ ಶ್ರೇಣಿ

ಭಾರತೀಯ ಅಂಚೆ ಇಲಾಖೆಯಲ್ಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ 10000/- ದಿಂದ 29380/- ರೂ ಗಳನ್ನು ನಿಗದಿ ಪಡಿಸಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 10/02/2025

Online Application Start Date: 10.02.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/03/2025

Last Date for Online Application : 03.03.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ

ಅಧಿಕೃತ ಅದಿಸೂಚನೆ : ಕ್ಲಿಕ್ ಮಾಡಿ

ಅಧಿಕೃತ website : ಕ್ಲಿಕ್ ಮಾಡಿ

ನಮ್ಮ  ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ಈ ಮಾಹಿತಿಯಲ್ಲಿ ನಾವು ತಿಳಿಸಿರುವ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿಗೆ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ಅದಿಸುಚನೆಯ ಪ್ರಕಾರ ನೀಡಿದ್ದು ಏನಾದರು ತಪ್ಪಿದ್ದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

1 Comment

Leave a Reply

Your email address will not be published. Required fields are marked *