Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಹುದ್ದೆಗಳು

Indian Air Force Agniveer Vayu Intake (01/2026)

WhatsApp Channel Join Now
Telegram Group Join Now
Translator

 

Translator

 

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಕೆಲಸಗಳನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ. ಭಾರತೀಯ ವಾಯು ಪಡೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಆಸಕ್ತಿ ಹೊಂದಿದ ಪುರುಷ  ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಈ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆ

ಇದನ್ನು ಕೂಡ ಓದಿ : RRB Ministerial & Isolated Categories Recruitment 2024 | ರೈಲ್ವೆ ಇಲಾಖೆಯಲ್ಲಿ ನೇಮಖಾತಿ 2024

ಖಾಲಿ ಇರುವ ಹುದ್ದೆಗಳು

ಭಾರತೀಯ ವಾಯು ಪಡೆಯಲ್ಲಿ ಕೆಲವು ಹುದ್ದೆಗಳು ಖಾಲಿ ಇದ್ದು ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ ಎಂದು ಇನ್ನೂ ನಿಗದಿ ಆಗಿಲ್ಲ ದಿನಾಂಕ 07.01.2025 ರಂದು ನಿಗದಿ ಮಾಡಲಾಗುವುದು.

ಉದ್ಯೋಗದ ಸ್ಥಳ

ಭಾರತ

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ರೀತಿಯ ಉದ್ಯೋಗಗಳ ಮಾಹಿತಿಯನ್ನು ನೀಡಲಾಗುತ್ತದೆ. ಈ ಮಾಹಿತಿಯನ್ನು ಅಡೀಕೃತ ವೆಬ್ಸೈಟ್ ಗಳ ಮೂಲಕ ಪಡೆದು ನಾವು ಇಲ್ಲಿ ಮಾಹಿತಿಯನ್ನು ನೀಡಲಾಗುವುದು. ಈ ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.”

ಶೈಕ್ಷಣಿಕ ವಿದ್ಯಾರ್ಹತೆ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿ ಯು ಸಿ ಮತ್ತು ಡಿಪ್ಲೋಮಾ ಪಾಸ್ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ವೇತನ ಶ್ರೇಣಿ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.

ವಯೋಮಿತಿ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಟ 21 ವರ್ಷ ವ್ಯಯಸನ್ನು ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಾಯು ಪಡೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಅರ್ಜಿ ಶುಲ್ಕ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯ ಶುಲ್ಕವನ್ನು ಈ ಕೆಳಗೆ ತಿಳಿಸಲಾಗಿದೆ.

  • ಸಾಮಾನ್ಯ  ವರ್ಗದ ಅಭ್ಯರ್ಥಿಗಳಿಗೆ : 00/-
  • ಓಬಿಸಿ ವರ್ಗದ ಅಭ್ಯರ್ಥಿಗಳಿಗೆ: 00/-
  • ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳೆಗೆ ನೀಡಿರುವ ಪ್ರಕಾರ ಆಯ್ಕೆ ಮಾಡಲಾಗುವುದು.

  1. Physical Test
  2. Visual Test
  3. Medical Test

ಈ ಎಲ್ಲ ಆಯ್ಕೆ ವಿಧಾನಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀವು ವಾಯು ಪಡೆಯ ನೋಟಿಫಿಕೇಷನ್ ಅಲ್ಲಿ ಪಡೆಯಬಹುದು ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : NHPC Ltd Trainee Officer & Sr Medical Officer Recruitment 2024 | NHPC ಟ್ರೈನೀ ಆಫೀಸರ್ & Sr ಮೆಡಿಕಲ್ ಆಫೀಸರ್ ನೇಮಕಾತಿ 2024

ಅರ್ಜಿ ಸಲ್ಲಿಸುವ ವಿಧಾನ

Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ಹಲವಾರು ಮಾಹಿತಿಯನ್ನು ನೀಡಲಾಗಿದೆ ಸರಿಯಾಗಿ ಗಮನಿಸಿ.

ಮೊದಲನೇ ಹಂತ :Indian Air Force Agniveer Vayu Intake (01/2026), ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ:Indian Air Force Agniveer Vayu Intake (01/2026), ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಪ್ರಮುಖ ದಿನಾಂಕಗಳು

ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ  :  07/01/2025

Online Applicaiton Start Date: 07.01.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/01/2025

Last Date for Online Application: 27.01.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : 07/01/2025 ಸೂರುವಾಗುವುದು

ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

WhatsApp ಗುಂಪು ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

1 Comment

Leave a Reply

Your email address will not be published. Required fields are marked *