ನೇಮಕಾತಿ ಇಲಾಖೆಯ ಹೆಸರು
Indian Army
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು (Total Vacancy)
Indian Army ಅಲ್ಲಿ ಖಾಲಿ ಇರುವ agniveer ಹುದ್ದೆಗಳು ಇನ್ನೂ ನೋಟಿಫಿಕೇಷನ್ ಅಲ್ಲಿ ಯಾವುದೇ ಮಾಹಿತಿ ಕೊಟ್ಟಿರದ ಕಾರಣ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿಲ್ಲ.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಇದನ್ನು ಕೂಡ ಓದಿ : DRDO ADE Junior Research Fellow Recruitment 2025
ಹುದ್ದೆಗಳ ಹೆಸರು (Vacancy Name)
Indian Army ಅಲ್ಲಿ ಖಾಲಿ ಇರುವ ಹುದ್ದೆಗಳಹೆಸರು ಈ ಕೆಳಗೆ ನೀಡಲಾಗಿದೆ
- Agniveer
ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.
ವಯೋಮಿತಿ (Age Limit)
Indian Army ಅಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 17.5 ಮತ್ತು ಗರಿಷ್ಟ 21 ವರ್ಷ ವಯಸ್ಸು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
Indian Army ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.
ಅರ್ಜಿ ಶುಲ್ಕ (Application Fees)
Indian Army ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನಿಗದಿ ಪಡಿಸಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 250/-
- 2A/2B/3A/3B ಅಭ್ಯರ್ಥಿಗಳಿಗೆ : 250/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 250/-
ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : Tamilnad Mercantile Bank SCSE II Recruitment 2025
ಶೈಕ್ಷಣಿಕ ವಿದ್ಯಾರ್ಹತೆ (Education Qualification)
Indian Army ಅಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
- 10th Pass
- 12th Pass
- ITI Pass
ಅರ್ಜಿ ಸಲ್ಲಿಸುವ ವಿಧಾನ (Application Process)
Indian Army ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : Indian Army ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Indian Army ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಇದನ್ನು ಕೂಡ ಓದಿ : AAI Non Executives Recruitment 2025
ಆಯ್ಕೆ ವಿಧಾನ
Indian Army ಭಾರತೀಯ ಸೇನೆಯಲ್ಲಿ ಖಾಲಿ ಇರುವ agniveer ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ , ದೈಹಿಕ ಪರೀಕ್ಷೆ, ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ ಶ್ರೇಣಿ (Salary Details)
Indian Army ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವೇತನ ಅನ್ನು ನಿಗದಿ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : ಅತಿ ಶೀಘ್ರದಲ್ಲಿ
Online Application Start Date : Available Soon
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಅತಿ ಶೀಘ್ರದಲ್ಲಿ
Online Application Last Date: Available Soon
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ