Indian Army Group C Recruitment 2025 | ಭಾರತೀಯ ಸೇನೆಯಲ್ಲಿ ನೇಮಕಾತಿ 2025

Indian Army Group C Recruitment 2025

WhatsApp Channel Join Now
Telegram Group Join Now

Indian Army Group C Recruitment 2025 | ಭಾರತೀಯ ಸೇನೆಯಲ್ಲಿ ಕೆಲಸವನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದ್ದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಉದ್ಯೋಗದ ಮಾಹಿತಿಯನ್ನು ನೀಡಲಾಗುವುದು. ಈ ಮಾಹಿತಿಯನ್ನು ಇಲಾಖೆಯ ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ಇಲ್ಲಿ ನೀಡುತ್ತೇವೆ.”

ನೇಮಕಾತಿ ಇಲಾಖೆಯ ಹೆಸರು

Indian Army Group C Recruitment 2025

ಹುದ್ದೆಗಳು ಇರುವ ಸ್ಥಳ

ಭಾರತ

ಇದನ್ನು ಕೂಡ ಓದಿ : UCO Bank SO Recruitment 2025 | UCO ಬ್ಯಾಂಕ್ ಅಲ್ಲಿ ನೇಮಕಾತಿ 2025

ಒಟ್ಟು ಹುದ್ದೆಗಳು

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಗ್ರೂಪ್ ಸಿ ಅಲ್ಲಿ  ಒಟ್ಟು 625 ಹುದ್ದೆಗಳು ಖಾಲಿ ಇದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಹೆಸರು

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಗ್ರೂಪ್ ಸಿ ಅಲ್ಲಿ ಈ ಕೆಳಗೆ ನೀಡಿರುವ ಹುದ್ದೆಗಳು ಇರುತ್ತವೆ.

  1. Vehicle Mechanic
  2. Tradesman Mate
  3. Fitter (Skilled)
  4. Electrician (Highly Skilled)
  5. Fireman
  6. Lower Division Clerk (LDC)
  7. Pharmacist

ವೇತನ ಶ್ರೇಣಿ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಗ್ರೂಪ್ ಸಿ ಅಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ as per 7th pay ಪ್ರಕಾರ ವೇತನವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.

ಇದನ್ನು ಕೂಡ ಓದಿ : Kodugu DCC Bank Recruitment 2025 | ಕೊಡಗು ಡಿ ಸಿ ಸಿ ಬ್ಯಾಂಕ್ ನೇಮಕಾತಿ 2025

ವಯೋಮಿತಿ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸು ಮತ್ತು ಗರಿಷ್ಟ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಗಮನಿಸಿ.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 0/-
  • 2A/2B/3A/3B ಅಭ್ಯರ್ಥಿಗಳಿಗೆ : 0/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 0/-

ಅರ್ಜಿ ಸಲ್ಲಿಸುವ ವಿಧಾನ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಅಲ್ಲಿ ಅರ್ಜಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : Indian Army Group C Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: Indian Army Group C Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಇದನ್ನು ಕೂಡ ಓದಿ : SBI PO Recruitment 2025 | ಎಸ್ ಬಿ ಐ ಅಲ್ಲಿ po ಹುದ್ದೆಗಳ ನೇಮಕಾತಿ 2025

ಶೈಕ್ಷಣಿಕ ವಿದ್ಯಾರ್ಹತೆ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳೆಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದೆ.

  1. 10 ನೇ ತರಗತಿ
  2. ಪಿಯುಸಿ
  3. ಡಿಪ್ಲೋಮಾ
  4. ಐಟಿಐ
  5. ಡಿಗ್ರೀ

ಆಯ್ಕೆ ವಿಧಾನ

Indian Army Group C Recruitment 2025 ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28.12.2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17.01.2025

ಪ್ರಮುಖ ಲಿಂಕಗಳು

ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

1 Comment

Leave a Reply

Your email address will not be published. Required fields are marked *