ನೇಮಕಾತಿ ಇಲಾಖೆಯ ಹೆಸರು
ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL Jr Operator Jr Attendant and Jr Business Assistant Recruitment 2025)
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
IOCL Jr Operator Jr Attendant and Jr Business Assistant Recruitment 2025 ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಒಟ್ಟು 246 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಇದನ್ನು ಕೂಡ ಓದಿ : Karnataka Stamps and Registration Recruitment 2025
ಹುದ್ದೆಗಳ ಹೆಸರು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳು ಹೆಸರು ಈ ಕೆಳಗೆ ಇದ್ದು.
- Junior Operator Grade – I
- Junior Attendant Grade – I
- Junior Business Assistant Grade – III
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವಯೋಮಿತಿ
IOCL Jr Operator Jr Attendant and Jr Business Assistant Recruitment 2025 ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು 26 ವರ್ಷ ಗರಿಷ್ಟ ವಯೋಮಿತಿ ಅನ್ನು ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವಯೋಮಿತಿ ಸಡಿಲಿಕೆ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಅರ್ಜಿ ಶುಲ್ಕ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಹುದ್ದೆಗಾಯಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 300/-
- 2A/2B/3A/3B ಅಭ್ಯರ್ಥಿಗಳಿಗೆ : 300/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-
ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಓದಿ.
ಶೈಕ್ಷಣಿಕ ವಿದ್ಯಾರ್ಹತೆ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದೆ.
- 10 ನೇ ತರಗತಿ
- ಐಟಿಐ
- ಪಿಯುಸಿ
- ಡಿಗ್ರೀ
ಇದನ್ನು ಕೂಡ ಓದಿ : Hindustan Copper Limited Chargeman Electrician Recruitment 2025
ಅರ್ಜಿ ಸಲ್ಲಿಸುವ ವಿಧಾನ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಅಲ್ಲಿ ಅರ್ಜಿ ಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಮೊದಲನೇ ಹಂತ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ IOCL Jr Operator Jr Attendant and Jr Business Assistant Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ based ಟೆಸ್ಟ್ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ ಶ್ರೇಣಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನವನ್ನು ನಿಗದಿ ಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 03.02.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23.02.2025
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸಿ : ಕ್ಲಿಕ್ ಮಾಡಿ
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: KPSC Recruitment 2025 - freejobinfo.co.in | Indian Government Jobs
Pingback: SBI SCO Recruitment 2025 - freejobinfo.co.in | Indian Government Jobs