ISRO Apprentice Trainee Recruitment | ಇಸ್ರೋ ಅಲ್ಲಿ ನೇಮಕಾತಿ

ISRO Apprentice Trainee Recruitment

WhatsApp Channel Join Now
Telegram Group Join Now
ISRO Apprentice Trainee Recruitment ಇಸ್ರೋ ಅಲ್ಲಿ ಖಾಲಿ ಇರುವ ಕೆಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಶುಲ್ಕ. ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

ISRO (ಇಂಡಿಯನ್ ಸ್ಪೇಸ್ ರಿಸರ್ಚ್ organization )

ಹುದ್ದೆಗಳು ಇರುವ ಸ್ಥಳ

ಕರ್ನಾಟಕ

ಒಟ್ಟು ಹುದ್ದೆಗಳು

ISRO Apprentice Trainee Recruitment ಅಲ್ಲಿ ಖಾಲಿ ಇರುವ ಒಟ್ಟು 75 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : BHEL Project Engineer Recruitment 2025

ಹುದ್ದೆಗಳ ಹೆಸರು

ISRO ಅಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.

  • Apprentice Trainee

ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸಾರಿಯಾಗ ಓದಿ.

ವಯೋಮಿತಿ

ISRO ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಅಡೀಕೃತ ನೋಟಿಫಿಕೇಷನ್ ಅಲ್ಲಿ ನೀಡಿಲ್ಲ.

ವಯೋಮಿತಿ ಸಡಿಲಿಕೆ

ISRO ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.

ಇದನ್ನು ಕೂಡ ಓದಿ : Bank of Baroda Professional Recruitment 2025

ಅರ್ಜಿ ಶುಲ್ಕ

ISRO ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
  • 2A/2B/3A/3B ಅಭ್ಯರ್ಥಿಗಳಿಗೆ : 00/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಅರ್ಜಿ ಶುಲ್ಕ ದ ಮಾಹಿತಿಯನ್ನು ನೋಟಿಫಿಕೇಷನ್ ಅಲ್ಲಿ ನೀಡಿರುವುದಿಲ್ಲ ಹಾಗಾಗಿ ಯಾವುದಾದರೂ ಬದಲಾವಣೆ ಆದಲ್ಲಿ ಇಲ್ಲಿ ತಿಳಿಸಲಾಗುವುದು.

ಶೈಕ್ಷಣಿಕ ವಿದ್ಯಾರ್ಹತೆ

ISRO  ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • ITI
  • B.Tech
  • B.E
  • Diploma

ಇದನ್ನು ಕೂಡ ಓದಿ : NCRTC JE Recruitment 2025

ಅರ್ಜಿ ಸಲ್ಲಿಸುವ ವಿಧಾನ

ISRO ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅಂದರೆ ಹುದ್ದೆಗೆ ಸೇರಲು ಬಯಸುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ನೇರವಾಗಿ ಹಾಜರಾಗಬೇಕು. ಇಲ್ಲಿ ಯಾವುದೇ ರೀತಿಯ ಅರ್ಜಿಯನ್ನು ಭರ್ತಿ ಮಾಡಬೇಕಿಲ್ಲ. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಹಿತಿಯನು ಸರಿಯಾಗಿ ಗಮನಿಸಿ.

ಮೊದಲನೇ ಹಂತ : ISRO Apprentice Trainee Recruitment  ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ :ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: ISRO Apprentice Trainee Recruitment  ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಆಯ್ಕೆ ವಿಧಾನ

ISRO Apprentice Trainee Recruitment ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ನೆರೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಹಿಕಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗೆ ನೀಡಿರುವ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : Karnataka Bank SO Recruitment 2025

ವೇತನ ಶ್ರೇಣಿ

ISRO Apprentice Trainee Recruitment ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಮಾಡಲಾಗುವುದು.

ಪ್ರಮುಖ ದಿನಾಂಕಗಳು

ನೇರ ಸಂದರ್ಶನ ಮಾಡುವ ದಿನಾಂಕ : 21.04.2025

ನೇರ ಸಂದರ್ಶನ ಮಾಡುವ ವಿಳಾಸ ಕೆಳಗೆ ನೀಡಲಾಗಿದೆ.

ಪ್ರಮುಖ ಲಿಂಕಗಳು

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

ನೇರ ಸಂದರ್ಶನ ವಾಗುವ ವಿಳಾಸ

ISTRAC, Bangalore Plot 12 & 13, 3rd Main, 2nd Phase, Peenya Industrial Area, Bengaluru – 560058.

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

 

Comments

No comments yet. Why don’t you start the discussion?

Leave a Reply

Your email address will not be published. Required fields are marked *