Karnataka Bank PO Recruitment 2024 ನಮಸ್ಕಾರ ಸ್ನೇಹಿತರೆ ನಿವೇನಾದ್ರೂ ಬ್ಯಾಂಕ್ ಅಲ್ಲಿ ಉದೋಗ್ಯವನ್ನು ಹುಡುಕುತ್ತಿದ್ದೀರಾ ಹಾಗಾದರೆ ಈ ಮಾಹಿತಿ ನಿಮಗಾಗಿ, ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಈ ಮಾಹಿತಿಯಲ್ಲಿ ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ವಿವರವಾಗಿ ನೀಡಿದ್ದು ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ .
ಇಲಾಖೆಯ ಹೆಸರು
Karnataka Bank PO Recruitment 2024 (ಕರ್ನಾಟಕ ಬ್ಯಾಂಕ್ ಉದ್ಯೋಗಗಳು)
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಖಾಲಿ ಇರುವ ಹುದ್ದೆಗಳು
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಒಟ್ಟು __ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಅರ್ಜಿಯನ್ನು ಸಲ್ಲಿಸಿ.
ಇದನ್ನು ಕೂಡ ಓದಿ : KEA Recruitment 2025 – KEA ಇಲಾಖೆಯಲ್ಲಿ 28 ಹುದ್ದೆಗಳು ನೇಮಖಾತಿ
ಹುದ್ದೆಗಳ ಹೆಸರು
Probationary Officers (Scale – I)
ವಯೋಮಿತಿ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ probationary officers ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 25 ವರ್ಷ ನಿಗದಿ ಪಡಿಸಲಾಗಿದೆ. ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ ಮತ್ತು ಅರ್ಜಿ ಸಲ್ಲಿಸಿ.
ವಯೋಮಿತಿ ಸಡಿಲಿಕೆ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಬ್ಯಾಂಕ್ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ. ಇದಕ್ಕೆ ಸಂಬಂದಿಸಿದ ಮಾಹಿತಿಗಾಗಿ ಕೆಳೆಗೆ ನೀಡಿರುವ ಮಾಹಿತಿ ಮತ್ತು ಆದಿಸೂಚನೆಯನ್ನು ಸರಿಯಾಗಿ ಓದಿ.
ವೇತನ ಶ್ರೇಣಿ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 48480/- ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
- ಜನರಲ್ ಅಭ್ಯರ್ಥಿಗಳಿಗೆ : 800 ಮತ್ತು ಟಾಕ್ಸ್
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 800 ಮತ್ತು ಟಾಕ್ಸ್
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 700 ಮತ್ತು ಟಾಕ್ಸ್
ಶೈಕ್ಷಣಿಕ ವಿದ್ಯಾರ್ಹತೆ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಡೀಕೃತ ಸಂಸ್ಥೆ ಅಥವಾ ವಿಶ್ವವಿಧ್ಯಾಲಯದಿಂದ ಪೋಸ್ಟ್ graduate ಅಥವಾ Graduates in Agricultural Science, Graduates in Law, or Professional Qualification CA,CS,CMA,ICWA ಈ ಪದವಿಗಳು ಆಗಿರಬೇಕು.
ಇದನ್ನು ಕೂಡ ಓದಿ : DHFWS Kalaburagi Recruitment 2024 – DHFWS ಕಲಬುರ್ಗಿ ನೇಮಕಾತಿ 2024
ಅರ್ಜಿ ಸಲ್ಲಿಸುವ ವಿಧಾನ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಅಲ್ಲಿ ಸಲ್ಲಿಸಬೇಕು. ಅವರ ಅಡೀಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದು ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಗಳನ್ನು ಸಲ್ಲಿಸಿ.
ಮೊದಲನೇ ಹಂತ : Karnataka Bank PO Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: Karnataka Bank PO Recruitment 2024 ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: Karnataka Bank PO Recruitment 2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Karnataka Bank PO Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
Karnataka Bank PO Recruitment 2024 ಕರ್ನಾಟಕ ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಅಲ್ಲಿ ಪರೀಕ್ಷೆಯನ್ನು ನಡೆಸಲಾಗುವು ಮತ್ತು ಆನ್ಲೈನ್ ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
ಪ್ರಮುಖ ದಿನಾಂಕಗಳು
- ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ವಿಧಾನ : 30.11.2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10.12.2024
- ಆನ್ಲೈನ್ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 10.12.2024
ಆನ್ಲೈನ್ ಪರೀಕ್ಷೆಯ ಸೆಂಟರ್ ಗಳು
- ಬೆಂಗಳೂರು
- ಚೆನ್ನೈ
- ಮುಂಬೈ
- ನ್ಯೂ ಡೆಲ್ಲಿ
- ಹೈದರಾಬಾದ್
- ಕೋಲ್ಕತಾ
- ಪುಣೆ
- ಮಂಗಳೂರು
- ಧಾರವಾಡ / ಹುಬ್ಬಳ್ಳಿ
- ಮೈಸೂರು
- ಶಿವಮೊಗ್ಗ
- ಕಲಬುರ್ಗಿ
ಪ್ರಮುಖ ಲಿಂಕಗಳು
- ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
- ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
- ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
- ಟೆಲಿಗ್ರಾಂ ಗ್ರೂಪ್ ಸೇರಿ : ಕ್ಲಿಕ್ ಮಾಡಿ
- WhtasApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Pingback: SBI Clerk Recruitment 2024 | ಎಸ್ ಬಿ ಐ ಅಲ್ಲಿ ಕ್ಲರ್ಕ್ ನೇಮಖಾತಿ 2024 - freejobinfo.co.in | Indian Government Jobs
Pingback: NHPC Ltd Trainee Officer & Sr Medical Officer Recruitment 2024 | NHPC ಟ್ರೈನೀ ಆಫೀಸರ್ & Sr ಮೆಡಿಕಲ್ ಆಫೀಸರ್ ನೇಮಕಾತಿ 2024 - freejobinfo.co.in | Indian Government Jobs