ನೇಮಕಾತಿ ಇಲಾಖೆಯ ಹೆಸರು
Karnataka Excise Department Recruitment 2025| ಅಬಕಾರಿ ಇಲಾಕೆ ನೇಮಕಾತಿ 2025
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
Karnataka Excise Department Recruitment 2025| ಅಬಕಾರಿ ಇಲಾಕೆ ಅಲ್ಲಿ ಒಟ್ಟು 1207 ವಿವಿದ ಹುದ್ದೆಗಳು ಖಾಲಿ ಇದ್ದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಹುದ್ದೆಗಳ ಹೆಸರು
Karnataka Excise Department Recruitment 2025| ಅಬಕಾರಿ ಇಲಾಖೆ ಅಲ್ಲಿ ಒಟ್ಟು 1207 ಹುದ್ದೆಗಳು ಕಾಲಿ ಇದ್ದು ಹುದ್ದೆಗಳ ಮಾಹಿತಿ ಈ ಕೆಳಗೆ ನೀಡಲಾಗಿದೆ.
- ಕಾನಿಸ್ಟೇಬುಲ್
- ಅಬಕಾರಿ ಸಬ್ ಇನ್ಸ್ಪೆಕ್ಟರ್
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : UCIL Fitter Electrician & Other Recruitment
ವೇತನ ಶ್ರೇಣಿ
Karnataka Excise Department Recruitment 2025| ಅಬಕಾರಿ ಇಲಾಖೆ ಅಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮಗಳ ಅನುಸಾರ 21400 – 58250 /- ವೇತನ ನೀಡಲಾಗುವುದು.
ವಯೋಮಿತಿ
Karnataka Excise Department Recruitment 2025| ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷ ವಯಸ್ಸು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
Karnataka Excise Department Recruitment 2025| ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಅರ್ಜಿ ಶುಲ್ಕ
Karnataka Excise Department Recruitment 2025| ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನಿಗದಿ ಪಡಿಸಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 00/-
- 2A/2B/3A/3B ಅಭ್ಯರ್ಥಿಗಳಿಗೆ : 00/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
ಅರ್ಜಿ ಶುಲ್ಕವನ್ನು ಇಲಾಖೆಯು ಇನ್ನೂ ನಿಗದಿ ಪಡಿಸಿಲ್ಲ ಇಲಾಖೆಯಿಂದ ಮಾಹಿತಿ ಬಂದಾಗ ಇಲ್ಲಿ ತಿಳಿಸಲಾಗುವುದು.
ಇದನ್ನು ಕೂಡ ಓದಿ : BSF Assistant Sub Inspector & Head Constable Recruitment 2025
ಅರ್ಜಿ ಸಲ್ಲಿಸುವ ವಿಧಾನ
Karnataka Excise Department Recruitment 2025| ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : Karnataka Excise Department Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Karnataka Excise Department Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಶೈಕ್ಷಣಿಕ ವಿದ್ಯಾರ್ಹತೆ
Karnataka Excise Department Recruitment 2025 ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆ ಅನ್ನು ನಿಗದಿ ಪಡಿಸಲಾಗಿದೆ.
- 10 ನೇ ತರಗತಿ
- ಪಿಯುಸಿ
- ಡಿಗ್ರೀ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಆಯ್ಕೆ ವಿಧಾನ
Karnataka Excise Department Recruitment 2025 ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೈಹಿಕ ಪರೀಕ್ಷೆ ಯ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : ಅತಿ ಶೀಘ್ರದಲ್ಲೇ ತಿಳಿಯುತ್ತದೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಅತಿ ಶೀಘ್ರದಲ್ಲೇ ತಿಳಿಯುತ್ತದೆ
ಪ್ರಮುಖ ಲಿಂಕಗಳು
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
Pingback: WCD Chamarajanagar Anganwadi Worker & Helper Recruitment 2025 - freejobinfo.co.in | Indian Government Jobs
Pingback: Coal India Limited MT Recruitment 2025 | CIL ಇಲಾಖೆಯಲ್ಲಿ ನೇಮಕಾತಿ 2025 - freejobinfo.co.in | Indian Government Jobs