KEA Recruitment 2025 – KEA ಇಲಾಖೆಯಲ್ಲಿ 28 ಹುದ್ದೆಗಳು ನೇಮಖಾತಿ

KEA Recruitment 2025

WhatsApp Channel Join Now
Telegram Group Join Now
KEA Recruitment 2025: ಕರ್ನಾಟಕ ರಾಜ್ಯದಲ್ಲಿ ಉದ್ಯೋಗವನ್ನು ಹುದುಕುತಿದ್ದಿರ ಹಾಗಾದರೆ ಈ ಮಾಹಿತಿ ನಿಮಗಾಗಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ನೇಮಖಾತಿ 2025. ಈ ಇಲಾಖೆಯಲ್ಲಿ ಜೂನಿಯರ್ ಅಸಿಸ್ಟೆಂಟ್ , ಕಂಪ್ಯೂಟರ್ ಆಪರೇಟರ್ ಮತ್ತು ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಲ್ಲರೂ ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಇಲ್ಲಿ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಕೆಯ ಹೆಸರು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2025)

ಒಟ್ಟು ಹುದ್ದೆಗಳ ಸಂಖ್ಯೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಕೆಯಲ್ಲಿ ಒಟ್ಟಾರೆ 28 ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದ್ದು. ಈ ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇವೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಮತ್ತು ಅಡೀಕೃತ ಆದಿಸೂಚನೆಯನ್ನು ಓದಿ ಆಮೇಲೆ ಅರ್ಜಿ ಅನ್ನು ಸಲ್ಲಿಸಿ.

“ಎಲ್ಲರಿಗೂ ನಮಸ್ಕಾರ ನಮ್ಮ ವೆಬ್ಸೈಟ್ ಅಲ್ಲಿ ನಿಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಸಿಗುವುದು. ಎಲ್ಲರೂ ನಮ್ಮ ಟೆಲಿಗ್ರಾಂ ಮತ್ತು WhatsApp ಗ್ರೂಪ್ ಗಳನ್ನು ಸೇರಿ ಅಲ್ಲಿ ಕೂಡ ಎಲ್ಲ ರೀತಿಯ ಉದ್ಯೋಗ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಅದೇ ರೀತಿಯಾಗಿ ನಮ್ಮ ವೆಬ್ಸೈಟ್ ಅನ್ನು ಕೂಡ subscribe ಮಾಡಿಕೊಳ್ಳಿ”

ಹುದ್ದೆಗಳ ಹೆಸರು

  • ಕಿರಿಯ ಸಹಾಯಕ
  • ಡಾಟಾ ಎಂಟ್ರಿ ಸಹಾಯಕ
  • ಸಹಾಯಕ
  • ಕಂಪ್ಯೂಟರ್ ಆಪರೇಟರ್
  • ಜೂನಿಯರ್ ಕೌನ್ಸಿಲ್ ಆಪರೇಟರ್
  • ಜೂನಿಯರ್ ಪ್ರೋಗ್ರಾಮರ್
  • ಎನ್ ಪ್ರೋಗ್ರಾಮರ್

ಇದನ್ನು ಕೂಡ ಓದಿ : DHFWS Kalaburagi Recruitment 2024 – DHFWS ಕಲಬುರ್ಗಿ ನೇಮಕಾತಿ 2024

ವೇತನ ಶ್ರೇಣಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ  ಇರುವ ಟ್ರೇಡ್ ಎಪ್ರಿಂಟೀಸ್ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 21400 – 97100 /- ರೂಪಾಯಿಯ ವೇತನವನ್ನು ನೀಡಲಾಗುತ್ತದೆ.

ಉದ್ಯೋಗದ ಸ್ಥಳ

ಕರ್ನಾಟಕ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿಧ್ಯಾಲಯದಿಂದ ಪಿಯುಸಿ / ಪದವಿ / BSc / bca / llb ಯನ್ನು ಪಸಾಗಿರಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಡೀಕೃತ ಆದಿಸೂಚನೆಯನ್ನು ಸಂಪೂರ್ಣವಾಗಿ ಓದಿ.

ವಯೋಮಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಳಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಆಗಿರಬೇಕು, ಮತ್ತು ಗರಿಷ್ಟ 35 ವರ್ಷ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ವೆಬ್ಸೈಟ್ ಅನ್ನು ಸಂಪರ್ಕಿಸಿ.

ವಯೋಮಿತಿ ಸಡಿಲಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದ ಅನ್ವಯ ಅರ್ಹ ಅಭ್ಯರ್ಥಿಗಳಿಗೆ  ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಆದಿಸೂಚನೆಯನ್ನು ಗಮನಿಸಿ.

ಇದನ್ನು ಕೂಡ ಓದಿ : ITBP Head Constable & Constable Recruitment 2024 | ಐ ಟಿ ಬಿ ಪಿ ನೇಮಕಾತಿ 2024

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 750/-
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 750/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 500/-
  • ಅಂಗವಿಕಲ ಅಭ್ಯರ್ಥಿಗಳಿಗೆ : 250/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750/-

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅವರ ಅಡೀಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ಇರುವ ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : KEA Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: KEA Recruitment 2025 ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: KEA Recruitment 2025 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: KEA Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಪ್ರಮುಖ ದಿನಾಂಕಗಳು

ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭವಾಗುವ ದಿನಾಂಕ : 04.12.2024

Online Application Start Date: 04.12.2024

ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.01.2025

Last Date for Online Application : 25.01.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ (Apply Link) : ಕ್ಲಿಕ್ ಮಾಡಿ  (Click Here)

ಅದಿಸುಚನೆ (Official Notification) : ಕ್ಲಿಕ್ ಮಾಡಿ  (Click Here)

ಟೆಲಿಗ್ರಾಂ ಗ್ರೂಪ್ ಗೆ ಸೇರಿ (Join Our Telegram Group) : ಕ್ಲಿಕ್ ಮಾಡಿ (Click Here)

WhatsApp ಗೆ ಸೇರಿ (Join Our WhatsApp Channel): ಕ್ಲಿಕ್ ಮಾಡಿ  (Click Here)

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

ದನ್ಯವಾದಗಳು (Thank You)

1 Comment

Leave a Reply

Your email address will not be published. Required fields are marked *