KEA Recruitment 2025 notification: KEA ಇಲಾಖೆಯಲ್ಲಿ 2882 ಹುದ್ದೆಗಳ ನೇಮಕಾತಿ

KEA Recruitment 2025 notification

WhatsApp Channel Join Now
Telegram Group Join Now

KEA Recruitment 2025 notification: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಮ್ಮ ಕರ್ನಾಟಕ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಹಾಗೂ ನಿಗಮದಲ್ಲಿ ಅಥವಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಪ್ರಕಟಿಸಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ ಹೀಗೆ ಹಲವಾರು ಸಂಸ್ಥೆಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

KEA Recruitment 2025 notification: KEA ಇಲಾಖೆಯಲ್ಲಿ 2882 ಹುದ್ದೆಗಳ ನೇಮಕಾತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಿಂದ ವಿವಿಧ ಸಂಸ್ಥೆ ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ 2882 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆಗೊಳಿಸಿದೆ. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ವಯೋಮಿತಿ ವಿವರಣೆ, ಉದ್ಯೋಗದ ಸ್ಥಳ, ಆಯ್ಕೆ ವಿಧಾನ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟಿಗೆ ಭೇಟಿ ನೀಡುತ್ತಿರಿ.

ಇದನ್ನು ಕೂಡ ಓದಿ : Indian Army Group C Recruitment 2025 | ಭಾರತೀಯ ಸೇನೆಯಲ್ಲಿ ನೇಮಕಾತಿ 2025

ನೇಮಕಾತಿ ಇಲಾಖೆ ಹೆಸರು

1. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
2. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
3. ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್
4. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
5. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
6. ಕೃಷಿ ಮಾರಾಟ ಇಲಾಖೆ
7. ತಾಂತ್ರಿಕ ಶಿಕ್ಷಣ ಇಲಾಖೆ

ಹುದ್ದೆಗಳ ಹೆಸರು

• ಸಹಾಯಕ
• ಸಹಾಯಕ ಗ್ರಂಥಪಾಲಕ
• ಜೂನಿಯರ್ ಪ್ರೋಗ್ರಾಮರ್
• ಸಹಾಯಕ ಇಂಜಿನಿಯರ್
• ಕಿರಿಯ ಸಹಾಯಕ
• ಸಹಾಯಕ ಆಡಳಿತ ಅಧಿಕಾರಿ
• ಸಹಾಯಕ ಲೆಕ್ಕಾಧಿಕಾರಿ
• ಸಹಾಯಕ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ
• ಸಹಾಯಕ ಕಾನೂನು ಅಧಿಕಾರಿ
• ಸಹಾಯಕ ತಾಂತ್ರಿಕ ವಾಸ್ತುಶಿಲ್ಪಿ
• ಸಹಾಯಕ ಸಂಚಾರ ವ್ಯವಸ್ಥಾಪಕ
• ಸಹಾಯಕ ಸಂಚಾರ ನಿರೀಕ್ಷಕರು
• ಅಧಿಕಾರಿ
• ಕಿರಿಯ ಅಧಿಕಾರಿ
• ಸಹಾಯಕ ಆಪರೇಟರ್
• ಮಾರಾಟ ಪ್ರತಿನಿಧಿ
• ಜೂನಿಯರ್ ಮಾರಾಟ ಪ್ರತಿನಿಧಿ
• ಸಹಾಯಕ ಲೆಕ್ಕಾಧಿಕಾರಿ
• ಕಂಡಕ್ಟರ್
• ಪ್ರಥಮ ದರ್ಜೆ ಸಹಾಯಕ
• ದ್ವಿತೀಯ ದರ್ಜೆ ಸಹಾಯಕ
• ಜೂನಿಯರ್ ಇಂಜಿನಿಯರ್
• ಮಾರ್ಕೆಟಿಂಗ್ ಮೇಲ್ವಿಚಾರಕ ಹಾಗೂ ಮಾರ್ಕೆಟಿಂಗ್ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2025 notification) ಇಲಾಖೆಯಲ್ಲಿ ಒಟ್ಟು 2882 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಕೂಡ ಓದಿ : UCO Bank SO Recruitment 2025 | UCO ಬ್ಯಾಂಕ್ ಅಲ್ಲಿ ನೇಮಕಾತಿ 2025

ಉದ್ಯೋಗದ ಸ್ಥಳ

ಕರ್ನಾಟಕ

ವೇತನ ಶ್ರೇಣಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, BE, BTech, ಡಿಪ್ಲೋಮಾ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರಕ್ಷಣಾ ಸಚಿವರಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ 

ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 38 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
(ಅರ್ಜಿ ಶುಲ್ಕದ ಬಗ್ಗೆ ಇಲಾಖೆ ಇನ್ನೂ ಯಾವುದೇ ರೀತಿಯ ಮಾಹಿತಿ ನೀಡಿಲ್ಲ)

ಆಯ್ಕೆ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ನಾಲ್ಕನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2025 notification) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: Will update
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Will update

Important Links for KEA Recruitment 2025 Notification

ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

1 Comment

Leave a Reply

Your email address will not be published. Required fields are marked *