KKRTC RECRUITMENT 2024 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನೇಮಕಾತಿ 2024
KKRTC Recruitment 2024: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 150 ಚಾಲಕರು ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೆಳಗೆ ನೀಡಿರುವ ಮಾಹಿತಿಯನ್ನು ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ, ವಯೋಮಿತಿ ಮತ್ತು ವೇತನ ಶ್ರೇಣಿ, ಪ್ರತಿಯೊಂದನ್ನೂ ಓದಿ ಅರ್ಜಿಗಳನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ.
ಖಾಲಿ ಇರುವ ಹುದ್ದೆಗಳು
- ತಾಂತ್ರಿಕ ಸಹಾಯಕರು : 50 ಹುದ್ದೆಗಳು
- ಚಾಲಕರು: 100 ಹುದ್ದೆಗಳು.
ಒಟ್ಟು ಖಾಲಿ ಹುದ್ದೆಗಳು
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಒಟ್ಟು 150 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಉದ್ಯೋಗದ ಸ್ಥಳ
ಬೀದರ / ಕರ್ನಾಟಕ
ಶೈಕ್ಷಣಿಕ ವಿದ್ಯಾರ್ಹತೆ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕರು ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಇದನ್ನು ಕೂಡ ಓದಿ : ESIC Karnataka Recruitment 2024 – ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಇಲಾಖೆ ನೇಮಕಾತಿ 2024
Education Qualification
- ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿಯನ್ನು ಪಾಸಾಗಿರಬೇಕು. ಮತ್ತು ಭಾರಿ ಪ್ರಯಾಣಿಕರ ಮತ್ತು ಸರಕು ವಾಹನಗಳನ್ನು ಓಡಿಸುವ ವಾಹನ ಚಾಲನ ಪರವಾಣಿಗೆಯನ್ನು (Driving License) ಹೊಂದಿರಬೇಕು. ಮತ್ತು ಎರಡು ವರ್ಷಗಳ ಅನುಭವ ಹೊಂದಿರಬೇಕು.
- ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ ಮತ್ತು ಐಟಿಐ / ಎನ್ ಎ ಸಿ ಯನ್ನು ಆಟೋ ಎಲಕ್ಟ್ರೀಷಿಯನ್ / ವೆಲ್ಡರ್ / ಶೀಟ್ ಮೆಟಲ್ ವರ್ಕರ್ / ಮೋಟಾರ್ ವೆಹಿಕಲ್ ಮೆಕಾನಿಕ್ / ಪಿಟ್ಟರ್ ಮೆಕಾನಿಸ್ಟ್ / ಟೈರ ವರ್ಕರ್ / ಪೆಯಿಂಟಿಂಗ್ ನಲ್ಲಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವೇತನ ಶ್ರೇಣಿ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 165550 – 16973 /- ರೂಪಾಯಿ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಟ 38 ವರ್ಷ ನಿಗದಿ ಪಡಿಸಲಾಗುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೀವು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಅರ್ಜಿ ಶುಲ್ಕ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅರ್ಜಿ ಸಲ್ಲಿಸಲು ಅರ್ಜಿಯ ಶುಲ್ಕವನ್ನು ಈ ಕೆಳಗೆ ತಿಳಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 00/-
- ಓಬಿಸಿ ವರ್ಗದ ಅಭ್ಯರ್ಥಿಗಳಿಗೆ: 00/-
- ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ: 00/-
- ಅಂಗವಿಕಲ ಅಭ್ಯರ್ಥಿಗಳಿಗೆ: 00/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಅರ್ಜಿ ಸಲ್ಲಿಸುವ ವಿಧಾನ
KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸದರ್ಶನಕ್ಕೆ ಕೆಳಗೆ ಕೊಟ್ಟಿರುವ ದಿನಾಂಕದಂದು ಹಾಜರಾಗಬೇಕು ಹಾಜರಾಗುವ ಮೊದಲು ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಗಮನಿಸಿ.
ಮೊದಲನೇ ಹಂತ :KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: KKRTC Recruitment 2024, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಸಂದರ್ಶನ ನಡೆಯುವ ದಿನಾಂಕ ಮತ್ತು ವಿಳಾಸ
ಚಾಲಕ ಹುದ್ದೆಗೆ ಸಂದರ್ಶನದ ದಿನಾಂಕ : 02 ಡಿಸೆಂಬರ್ 2024, ರಿಂದ 04 ಡಿಸೆಂಬರ್ 2024 ರ ವರೆಗೆ. ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ ದಿನಾಂಕ: 06 ಡಿಸೆಂಬರ್ 2024 ರಿಂದ 07 ಡಿಸೆಂಬರ್ 2024 ರ ವರೆಗೆ.
ವಿಳಾಸ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ, ಬೀದರ್ , ಕರ್ನಾಟಕ
ಪ್ರಮುಕ ಲಿಂಕ್ ಗಳು
ಅಫೀಷಿಯಲ್ ವೆಬ್ಸೈಟ್ : ಕ್ಲಿಕ್ ಮಾಡಿ
ಆದಿಸೂಚನೆ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Ksrct tantrika post
Apply