ಇಲಾಖೆಯ ಹೆಸರು
ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳು ಇರುವ ಸ್ಥಳ
ಹರಿಯಾಣ
ಒಟ್ಟು ಖಾಲಿ ಇರುವ ಹುದ್ದೆಗಳು
NHPC Ltd Trainee Officer & Sr Medical Officer Recruitment 2024 ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಲ್ಲಿ ಒಟ್ಟು 118 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಮತ್ತು ಅರ್ಜಿಯನ್ನು ಸಲ್ಲಿಸಿ.
ಇದನ್ನು ಕೂಡ ಓದಿ : SBI Clerk Recruitment 2024 | ಎಸ್ ಬಿ ಐ ಅಲ್ಲಿ ಕ್ಲರ್ಕ್ ನೇಮಖಾತಿ 2024
ಹುದ್ದೆಗಳ ಹೆಸರು
- ಟ್ರೈನೀ ಆಫೀಸರ್
- ಸೀನಿಯರ್ ಮೆಡಿಕಲ್ ಆಫೀಸರ್
ವಯೋಮಿತಿ
NHPC Ltd Trainee Officer & Sr Medical Officer Recruitment 2024 ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಟ್ರೈನೀ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
NHPC Ltd Trainee Officer & Sr Medical Officer Recruitment 2024 ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ಆದಿಸೂಚನೆಯನ್ನು ಸರಿಯಾಗಿ ಗಮನಿಸಿ.
ವೇತನ ಶ್ರೇಣಿ
NHPC Ltd Trainee Officer & Sr Medical Officer Recruitment 2024 ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 50000 /- ವರೆಗೂ ನೀಡಲಾಗುವುದು
ಅರ್ಜಿ ಶುಲ್ಕ
- ಜನರಲ್ ಅಭ್ಯರ್ಥಿಗಳಿಗೆ : 708/-
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 708/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : nil
ಶೈಕ್ಷಣಿಕ ವಿದ್ಯಾರ್ಹತೆ
NHPC Ltd Trainee Officer & Sr Medical Officer Recruitment 2024 ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ರೀತಿಯಲ್ಲಿ ಶೈಕ್ಷಣಿಕ ವಿದ್ಯಾರ್ಹತೆ ಆನ್ ನಿಗದಿ ಪಡಿಸಲಾಗಿದೆ.
- ಟ್ರೈನೀ ಆಫೀಸರ್ (HR): PG Degree / PG Diploma (Relevant Discipline)
- ಟ್ರೈನೀ ಆಫೀಸರ್ (PR): PG Degree / PG Diploma (Communication / Mass Communication / Journalism / Public Relations)
- ಟ್ರೈನೀ ಆಫೀಸರ್ (Law): Degree (Law) (LLB)
- ಸೀನಿಯರ್ ಮೆಡಿಕಲ್ ಆಫೀಸರ್ : MBBS
ಇದನ್ನು ಕೂಡ ಓದಿ : Karnataka Bank PO Recruitment 2024 | ಕರ್ನಾಟಕ ಬ್ಯಾಂಕ್ ನೇಮಖಾತಿ 2024
ಅರ್ಜಿ ಸಲ್ಲಿಸುವ ವಿಧಾನ
NHPC Ltd Trainee Officer & Sr Medical Officer Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಟ್ರೈನೀ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೊದಲು ಅವರ ಆದಿಸೂಚನೆಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಗಳನ್ನು ಸಲ್ಲಿಸಬೇಕು.
ಮೊದಲನೇ ಹಂತ : NHPC Ltd Trainee Officer & Sr Medical Officer Recruitment 2024ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: NHPC Ltd Trainee Officer & Sr Medical Officer Recruitment 2024 ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: NHPC Ltd Trainee Officer & Sr Medical Officer Recruitment 2024ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: NHPC Ltd Trainee Officer & Sr Medical Officer Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಆಯ್ಕೆ ವಿಧಾನ
NHPC Ltd Trainee Officer & Sr Medical Officer Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಾವು ಪಡೆದ ಮಾರ್ಕ್ಸ್ ಅಂದರೆ ಅಂಕಗಳ ಅದರದ ಮೇಲೆ ಆಯ್ಕೆಯಾಗುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅರ್ಹ ಆದಿಸೂಚನೆಯನ್ನು ಸರಿಯಾಗಿ ಓದಿ.
ಪ್ರಮುಖ ದಿನಾಂಕಗಳು
- ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಶುರುವಾಗುವ ದಿನಾಂಕ : 09.12.2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30.12.2024
ಪ್ರಮುಖ ಲಿಂಕಗಳು
- ಅರ್ಜಿ ಸಲ್ಲಿಸುವ ವಿಧಾನ : ಕ್ಲಿಕ್ ಮಾಡಿ
- ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
- ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
- ಟೆಲಿಗ್ರಾಂ ಲಿಂಕ್ : ಕ್ಲಿಕ್ ಮಾಡಿ
- WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Pingback: RRB Ministerial & Isolated Categories Recruitment 2024 | ರೈಲ್ವೆ ಇಲಾಖೆಯಲ್ಲಿ ನೇಮಖಾತಿ 2024 - freejobinfo.co.in | Indian Government Jobs
ರೈಲ್ವೆ ಇಲಾಖೆಯಲ್ಲಿ 2025
Pingback: RRB Group D Recruitment 2025 | ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ನೇಮಖಾತಿ 2025 - freejobinfo.co.in | Indian Government Jobs