RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ನೇಮಕಾತಿ 2025
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಕೆಲಸವನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಭಾರತೀಯ ರಿಸರ್ವೆ ಬ್ಯಾಂಕ್ ಅಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಯ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಗಳನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ನೇಮಕಾತಿ 2025
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಒಟ್ಟು 11 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಮಾಹಿತಿಯನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : KEA Recruitment 2025 notification: KEA ಇಲಾಖೆಯಲ್ಲಿ 2882 ಹುದ್ದೆಗಳ ನೇಮಕಾತಿ
ಹುದ್ದೆಗಳ ಹೆಸರು
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನಿ ಆಹ್ವಾನ ಮಾಡಲಾಗಿದೆ.
ವೇತನ ಶ್ರೇಣಿ
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ 20700 /- ರೂಪಾಯಿಗಳನ್ನು ತಿಂಗಳಿಗೆ ನೀಡಲಾಗುತ್ತದೆ.
ವಯೋಮಿತಿ
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 20 ವರ್ಷ ಮತ್ತು ಗರಿಷ್ಟ 30 ವರ್ಷಗಳ ವಯಸ್ಸು ಅನ್ನು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : Indian Army Group C Recruitment 2025 | ಭಾರತೀಯ ಸೇನೆಯಲ್ಲಿ ನೇಮಕಾತಿ 2025
ಅರ್ಜಿ ಶುಲ್ಕ
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನು ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 450/-
- 2A/2B/3A/3B ಅಭ್ಯರ್ಥಿಗಳಿಗೆ : 450/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 50/-
ಅರ್ಜಿ ಸಲ್ಲಿಸುವ ವಿಧಾನ
RBI Junior Engineer Recruitment 2025 | ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : RBI Junior Engineer Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: RBI Junior Engineer Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಇದನ್ನು ಕೂಡ ಓದಿ : UCO Bank SO Recruitment 2025 | UCO ಬ್ಯಾಂಕ್ ಅಲ್ಲಿ ನೇಮಕಾತಿ 2025
ಶೈಕ್ಷಣಿಕ ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ ಅನ್ನು ಆಯಾ ಇಂಜಿನಿಯರಿಂಗ್ ಅಲ್ಲಿ ಪಾಸ್ ಆಗಿರಬೇಕು . ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಗಮನಿಸಿ.
ಆಯ್ಕೆ ವಿಧಾನ
RBI Junior Engineer Recruitment 2025 ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಓದಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 30.12.2024
Online Application Start Date: 30.12.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.01.2025
Last Date for Online Application: 20.01.2025
ಪ್ರಮುಖ ಲಿಂಕಗಳು
ಅರ್ಜಿಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Pingback: DGAFMS Group C Recruitment 2025 - freejobinfo.co.in | Indian Government Jobs