ನೇಮಕಾತಿ ಇಲಾಖೆಯ ಹೆಸರು
Railway Recruitment Board (RRB)
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
Railway Recruitment Board (RRB) ಇಲಾಖೆ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 9970 ಇದು ಭಾರತಿಯಲ್ಲಿ ಇದ್ದು ಕರ್ನಾಟಕದಲ್ಲಿ ಕೂಡ ಹುದ್ದೆಗಳು ಇದ್ದು ಅರ್ಜಿ ಸಲ್ಲಿಸಬಹುದು.
“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”
ಇದನ್ನು ಕೂಡ ಓದಿ : HAL Personnel Recruitment 2025 | HAL ಅಲ್ಲಿ ನೇಮಕಾತಿ 2025
ಹುದ್ದೆಗಳ ಹೆಸರು
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.
- ALP
ಇದರ ಬಗ್ಗೆ ಹೆಚ್ಚಿನ ಮಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಮಾಹಿತಿ
Central Railway = 376
East Central Railway = 700
East Coast Railway = 1461
Eastern Railway = 768
North Central Railway = 508
North Eastern Railway = 100
Northeast Frontier Railway = 125
Northern Railway = 521
North Western Railway = 679
South Central Railway = 989
South East Central Railway = 568
South Eastern Railway : 796
Southern Railway = 510
West Central Railway = 759
Western Railway = 885
Metro Railway kolkata = 225
ಇದನ್ನು ಕೂಡ ಓದಿ : ISRO Apprentice Trainee Recruitment | ಇಸ್ರೋ ಅಲ್ಲಿ ನೇಮಕಾತಿ
ವಯೋಮಿತಿ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ ವಯಸ್ಸು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇರುತ್ತೆ.
ಅರ್ಜಿ ಶುಲ್ಕ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ .
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 500/-
- 2A/2B/3A/3B ಅಭ್ಯರ್ಥಿಗಳಿಗೆ : 500/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 250/-
ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗೆ ನೀಡಿರುವ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ : BHEL Project Engineer Recruitment 2025
ಶೈಕ್ಷಣಿಕ ವಿದ್ಯಾರ್ಹತೆ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ alp ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ITI
- Diploma
- Graduate
ಅರ್ಜಿ ಸಲ್ಲಿಸುವ ವಿಧಾನ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಮೊದಲನೇ ಹಂತ : Railway Recruitment Board (RRB) ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: Railway Recruitment Board (RRB) ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಇದನ್ನು ಕೂಡ ಓದಿ : Bank of Baroda Professional Recruitment 2025
ಆಯ್ಕೆ ವಿಧಾನ
Railway Recruitment Board (RRB) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವೇತನ ಶ್ರೇಣಿ
Railway Recruitment Board (RRB) ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಪಡಿಸಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸುವ ಪ್ರಾರಂಭವಾಗುವ ದಿನಾಂಕ : 10.04.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09.05.2025
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ