RRB Group D Recruitment 2025 ರೈಲ್ವೆ ಇಲಾಖೆಯಲ್ಲಿ ಕೆಲಸವನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ. ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಮೊದಲು ಈ ಕೆಳೆಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಗಳನ್ನು ಸಲ್ಲಿಸಬೇಕು.
ನೇಮಕಾತಿ ಇಲಾಖೆಯ ಹೆಸರು
RRB Group D Recruitment 2025
“ಈ ನಮ್ಮ ವೆಬ್ಸೈಟ್ ಅಲ್ಲಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಹಾಲಿ ಇರುವ ಹುದ್ದೆಗಳ ಮಾಹಿತಿ ಸಿಗುವುದು. ಹುದ್ದೆಗಳ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇರುವುದು ಮತ್ತು ನೋಟಿಫಿಕೇಷನ್ ಗಳ ಪ್ರಕಾರ ಮಾಹಿತಿ ಇರುವುದು. ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ ದನ್ಯವಾದಗಳು.”
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
RRB Group D Recruitment 2025 ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳು ಒಟ್ಟು 32000 ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಕೂಡ ಓದಿ : Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಹುದ್ದೆಗಳು
ಹುದ್ದೆಗಳ ಹೆಸರು
ಗ್ರೂಪ್ ಡಿ
ವೇತನ ಶ್ರೇಣಿ
RRC Group D Recruitment 2025 ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ವೇತನ ಕನಿಷ್ಟ 18000 ರೂಪಾಯಿಗಳನ್ನು ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ನೋಟಿಫಿಕೇಷನ್ ಅನ್ನು ಗಮನಿಸಿ.
ವಯೋಮಿತಿ
RRC Group D Recruitment 2025 ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ವರ್ಷಗಳು ಮತ್ತು ಗರಿಷ್ಟ 36 ವರ್ಷ ವಯಸ್ಸು ಆಗಿರಬೇಕು.
ವಯೋಮಿತಿ ಸಡಿಲಿಕೆ
RRC Group D Recruitment 2025 ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇರುವುದು. ವಯೋಮಿತಿ ಸಡಿಲಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೋಟಿಫಿಕೇಷನ್ ಅನ್ನು ಗಮನಿಸಿ.
ಇದನ್ನು ಕೂಡ ಓದಿ : RRB Ministerial & Isolated Categories Recruitment 2024 | ರೈಲ್ವೆ ಇಲಾಖೆಯಲ್ಲಿ ನೇಮಖಾತಿ 2024
ಅರ್ಜಿ ಶುಲ್ಕ
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 500/-
- 2A/2B/3A/3B ಅಭ್ಯರ್ಥಿಗಳಿಗೆ : 500/-
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 25 0/-
- ಮಹಿಳಾ ಅಭ್ಯರ್ಥಿಗಳಿಗೆ : 250/-
ಅರ್ಜಿ ಸಲ್ಲಿಸುವ ವಿಧಾನ
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಹೀಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : RRC Group D Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.
“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “
ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.
ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: RRC Group D Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಶೈಕ್ಷಣಿಕ ವಿದ್ಯಾರ್ಹತೆ
RRC Group D Recruitment 2025 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 23.01.2025 ರಂದು ತಿಳಿಸಲಾಗುವುದು.
ಆಯ್ಕೆ ವಿಧಾನ
ರೈಲ್ವೆ ಗ್ರೂಪ್ ಡಿ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ based ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವು.
ಇದನ್ನು ಕೂಡ ಓದಿ : NHPC Ltd Trainee Officer & Sr Medical Officer Recruitment 2024 | NHPC ಟ್ರೈನೀ ಆಫೀಸರ್ & Sr ಮೆಡಿಕಲ್ ಆಫೀಸರ್ ನೇಮಕಾತಿ 2024
ಪ್ರಮುಖ ದಿನಾಂಕಗಳು
ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 23.01.2025
Online Application Start Date: 23.01.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22.02.2025
Last Date for Application : 22.02.2025
ಪ್ರಮುಖ ಲಿಂಕಗಳು
ಅರ್ಜಿ ಸಲ್ಲಿಸುವ ಲಿಂಕ್ : ದಿನಾಂಕ 23.01.2025 ರಂದು ಸಿಗುವುದು
ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪನ್ನು ಸೇರಿ : ಕ್ಲಿಕ್ ಮಾಡಿ
ನಮ್ಮ whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.
Pingback: SBI PO Recruitment 2025 | ಎಸ್ ಬಿ ಐ ಅಲ್ಲಿ po ಹುದ್ದೆಗಳ ನೇಮಕಾತಿ 2025 - freejobinfo.co.in | Indian Government Jobs