SBI Clerk Recruitment 2024 | ಎಸ್ ಬಿ ಐ ಅಲ್ಲಿ ಕ್ಲರ್ಕ್ ನೇಮಖಾತಿ 2024

SBI Clerk Recruitment 2024

WhatsApp Channel Join Now
Telegram Group Join Now
Translator

 

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ. ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಗಮನಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.
“ನಮ್ಮ ಈ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂದಿಸಿದ ಉದ್ಯೋಗಗಳ ಅಡಿಸುಚನೆಗಳ ಮಾಹಿತಿಯನ್ನು ತಿಳಿಸಲಾಗುವುದು. ಎಲ್ಲರೂ ನಮ್ಮ ವೆಬ್ಸೈಟ್ ಅನ್ನು subscribe ಮಾಡಿ ಇದೆ ರೀತಿಯ ಹೆಚ್ಚಿನ ಮಾಹಿತಿ ನಿಮ್ಮ ಮುಂದೆ ಇರತ್ತೆ .”

ಇಲಾಖೆಯ ಹೆಸರು

SBI Clerk Recruitment 2024 (ಭಾರತೀಯ ಸ್ಟೇಟ್ ಬ್ಯಾಂಕ್ ನೇಮಖಾತಿ 2024)

ಒಟ್ಟು ಖಾಲಿ ಇರುವ ಹುದ್ದೆಗಳು

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು 50 ಕ್ಲರ್ಕ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಇದನ್ನು ಕೂಡ ಓದಿ : Karnataka Bank PO Recruitment 2024 | ಕರ್ನಾಟಕ ಬ್ಯಾಂಕ್ ನೇಮಖಾತಿ 2024

ಹುದ್ದೆಗಳ ಹೆಸರು

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ.

ಹುದ್ದೆಗಳು ಇರುವ ಸ್ಥಳ

ಚಂಡಿಗರ್ (Chandigarh)

ವಯೋಮಿತಿ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಕನಿಷ್ಟ 20 ವರ್ಷಗಳು ಮತ್ತು ಗರಿಷ್ಟ 28 ವರ್ಷಗಳು ಆಗಿರಬೇಕು. ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ ಮತ್ತು ಅರ್ಜಿ ಸಲ್ಲಿಸಿ.

ವಯೋಮಿತಿ ಸಡಿಲಿಕೆ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಕಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇರುವುದು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ನೋಟಿಫಿಕೇಷನ್ ಅನ್ನು ಸಂಪೂರ್ಣವಾಗಿ ಓದಿ ಮತ್ತು ಅರ್ಜಿಯನ್ನು ಸಲ್ಲಿಸಿ.

ವೇತನ ಶ್ರೇಣಿ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 24050 /- ರೂಪಾಯಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ ಅರ್ಜಿ ಸಲ್ಲಿಸಿ.

ಅರ್ಜಿ ಶುಲ್ಕ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯ ಶುಲ್ಕವನ್ನು ಈ ಕೆಳಗೆ ನೀಡಿರುವ ಹಾಗೆ ನಿಗದಿ ಪಡಿಸಲಾಗಿದೆ.

  • ಜನರಲ್ ಅಭ್ಯರ್ಥಿಗಳಿಗೆ : 750/-
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 750/-
  • ಪರಿಶಿಷ್ಟ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-

ಶೈಕ್ಷಣಿಕ ವಿದ್ಯಾರ್ಹತೆ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಡೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅನ್ನು ಪೂರ್ಣ ಗೊಳಿಸಿರಬೇಕು.

ಇದನ್ನು ಕೂಡ ಓದಿ : DHFWS Kalaburagi Recruitment 2024 – DHFWS ಕಲಬುರ್ಗಿ ನೇಮಕಾತಿ 2024

ಅರ್ಜಿ ಸಲ್ಲಿಸುವ ವಿಧಾನ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಅಡೀಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : SBI Clerk Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: SBI Clerk Recruitment 2024 ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: SBI Clerk Recruitment 2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: SBI Clerk Recruitment 2024 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಆಯ್ಕೆ ವಿಧಾನ

SBI Clerk Recruitment 2024 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆಗಳ ಮೂಲಖ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಡೀಕೃತ ವೆಬ್ಸೈಟ್ ಮತ್ತು ಅಡಿಸುಚನೆಯನು ಗಮನಿಸಿ.

ಪ್ರಮುಖ ದಿನಾಂಕಗಳು

  • ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 07.12.2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 27.12.2024
  • ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 27.12.2024

ಪ್ರಮುಖ ಲಿಂಕಗಳು

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

1 Comment

Leave a Reply

Your email address will not be published. Required fields are marked *