SBI PO Recruitment 2025 | ಎಸ್ ಬಿ ಐ ಅಲ್ಲಿ po ಹುದ್ದೆಗಳ ನೇಮಕಾತಿ 2025

SBI PO Recruitment 2025

WhatsApp Channel Join Now
Telegram Group Join Now
Translator

 

SBI PO Recruitment 2025 ಬ್ಯಾಂಕ್ ಅಲ್ಲಿ ಕೆಲಸ ಹುಡುಕುತ್ತಿದ್ದೀರ ಹಾಗಾದರೆ ಈ ಮಾಹಿತಿ ನಿಮಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಪಿಒ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಗಮನಿಸಿ ಮತ್ತು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಓದಿ.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳ ಮಾಹಿತಿಯು ನಿಮಗೆ ಸಿಗುವುದು. ಇದರಲ್ಲಿ ಇರುವ ಎಲ್ಲ ಮಾಹಿತಿಯು ನಮಗೆ ತಿಳಿದಿರುವ ಹಾಗೆ ಸರಿಯಾದ ಮಾಹಿತಿ ಆಗಿದ್ದು. ಇಲಾಖೆಗಳ ನೋಟಿಫಿಕೇಷನ್ ಪ್ರಕಾರ ಮಾಹಿತಿ ಇರುತ್ತದೆ. ಏನಾದರೂ ತಪ್ಪಾಗಿದ್ದಲ್ಲಿ ಕ್ಷಮೆ ಇರಲಿ ಧನ್ಯವಾದಗಳು.”

ನೇಮಕಾತಿ ಇಲಾಖೆಯ ಹೆಸರು

ಭಾರತೀಯ ಸ್ಟೇಟ್ ಬ್ಯಾಂಕ

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು 600 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಹೆಸರು

Probationary Officers

ಇದನ್ನು ಕೂಡ ಓದಿRRC Group D Recruitment 2025 | ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ನೇಮಖಾತಿ 2025

ವೇತನ ಶ್ರೇಣಿ

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಯಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 25000 ರೂಪಾಯಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ವಯೋಮಿತಿ

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಮತ್ತು ಗರಿಷ್ಟ 30 ವರ್ಷ ವ್ಯಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ po ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇರುವುದು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಇದನ್ನು ಕೂಡ ಓದಿ : Indian Air Force Agniveer Vayu Intake (01/2026) | ಭಾರತೀಯ ವಾಯು ಪಡೆಯಲ್ಲಿ ಹುದ್ದೆಗಳು

ಅರ್ಜಿ ಶುಲ್ಕ

ಬಾರತಿಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 750/-
  • 2A/2B/3A/3B ಅಭ್ಯರ್ಥಿಗಳಿಗೆ : 750/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-

ಅರ್ಜಿ ಸಲ್ಲಿಸುವ ವಿಧಾನ

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ po ಹುದ್ದೆಗಳಿಗೆ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : SBI PO Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

“ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ : ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: SBI PO Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ

SBI PO Recruitment 2025 ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ಅಡೀಕೃತ ವಿಶ್ವವಿಧ್ಯಾಲಯ ಅಥವಾ ಸಂಸ್ಥೆ ಇಂದ ತಮ್ಮ ಪದವಿ ಅನ್ನು ಮುಗಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಅನ್ನು ಓದಿ.

ಇದನ್ನು ಕೂಡ ಓದಿ : RRB Ministerial & Isolated Categories Recruitment 2024 | ರೈಲ್ವೆ ಇಲಾಖೆಯಲ್ಲಿ ನೇಮಖಾತಿ 2024

ಆಯ್ಕೆ ವಿಧಾನ

SBI PO Recruitment 2025 ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುವುದು.

ಪ್ರಮುಖ ದಿನಾಂಕಗಳು

ಆನ್ಲೈನ್ ಅಲ್ಲಿ ಅರ್ಜಿಗಳು ಪ್ರಾರಂಬವಾಗುವ ದಿನಾಂಕ : 27.12.2024

Online application start date: 27.12.2024

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 16.01.2025

Last Date for Online Application : 16.01.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ : ಕ್ಲಿಕ್ ಮಾಡಿ 

ನೋಟಿಫಿಕೇಷನ್ ಲಿಂಕ್ : ಕ್ಲಿಕ್ ಮಾಡಿ

ಅಡೀಕೃತ ವೆಬ್ಸೈಟ್ : ಕ್ಲಿಕ ಮಾಡಿ 

ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

2 Comments

Leave a Reply

Your email address will not be published. Required fields are marked *