Udupi Cochin Shipyard ITI Recruitment 2025

Udupi Cochin Shipyard ITI Recruitment 2025

WhatsApp Channel Join Now
Telegram Group Join Now
Udupi Cochin Shipyard ITI Recruitment 2025 ಉಡುಪಿ ಅಲ್ಲಿ ಖಾಲಿ ಇರುವ ಭೂತ ಆಪರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹದು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಉಡುಪಿ ಶಿಪಯಾರ್ಡ್ ಅಲ್ಲಿ ಖಾಲಿ ಇರುವ ಹುದ್ದೆಗಲಿಗಳಿಗೆ ಅರ್ಜಿ ಸಲ್ಲಿಸಲು iti ಆಗಿರಬೇಕು. ಒಟ್ಟು 2 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿ ಇಯಾಲಖೆಯ ಹೆಸರು

Udupi Cochin Shipyard ITI Recruitment 2025

ಹುದ್ದೆಗಳು ಇರುವ ಸ್ಥಳ

ಕರ್ನಾಟಕ

ಒಟ್ಟು ಹುದ್ದೆಗಳು

Udupi Cochin Shipyard ITI Recruitment 2025 ಇಲಾಖೆಯಲ್ಲಿ ಒಟ್ಟು 2 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

“ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೋಟಿಫಿಕೇಷನ್ ಅಲ್ಲಿ ಇರುವ ಮಾಹಿತಿಯನ್ನು ನಾವು ತಿಳಿದು ಇಲ್ಲಿ ನಾವು ನೀಡಿರುತ್ತೇವೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ. ಧನ್ಯವಾದಗಳು”

ಇದನ್ನು ಕೂಡ ಓದಿ : CISF Constable Driver Recruitment 2025

ಹುದ್ದೆಗಳ ಹೆಸರು

Udupi Cochin Shipyard ITI Recruitment 2025  ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗಡೆ ನೀಡಲಾಗಿದೆ.

  • Booth Operator

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ವಯೋಮಿತಿ

ಇಲಾಖೆಯಲ್ಲಿ ಖಾಲಿ ಇರುವ ಬೂತ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷಗಳ ವಯಸ್ಸು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.

ಆರ್ಜಿ ಶುಲ್ಕ

Udupi Cochin Shipyard ITI Recruitment 2025 ಇಲಾಖೆಯಲ್ಲಿ ಖಾಲಿ ಇರುವ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ  ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ : 300/-
  • 2A/2B/3A/3B ಅಭ್ಯರ್ಥಿಗಳಿಗೆ : 300/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ : 00/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : Home Guards Recruitment 2025 : ಗೃಹ ರಕ್ಷಕ ದಳ ಅಲ್ಲಿ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ

Udupi Cochin Shipyard ITI Recruitment 2025 ಇಲಾಖೆಯಲ್ಲಿ ಖಾಲಿ ಇರ್ವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆ ಅನ್ನು ಹೊಂದಿರಬೇಕು.

  • ITI

ಅರ್ಜಿ ಸಲ್ಲಿಸುವ ವಿಧಾನ

Udupi Cochin Shipyard ITI Recruitment 2025 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಡೀಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : Udupi Cochin Shipyard ITI Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ  ಮಾಹಿತಿಯನ್ನು ಸರಿಯಾಗಿ ಗಮನಿಸಿ. ಮತ್ತು ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ನೀವು ಇದೆ ತರಹದ ವೆಬ್ಸೈಟ್ ಕ್ರಿಯೇಟ್ ಮಾಡಬೇಕಾ ಮೊದಲು hosting ಬೇಕು ಮುಂದೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 10% ರಿಯಾಯತಿ ನಿಮಗೆ ಸಿಗುತ್ತೆ :ಇಲ್ಲಿ ಕ್ಲಿಕ್ ಮಾಡಿ “

ಎರಡನೇ ಹಂತ: ಈ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡೆಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ . ನಂತರ ಅರ್ಜಿ ಸಲ್ಲಿಸುವಾಗಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: Udupi Cochin Shipyard ITI Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ಹಾಗೂ ವಿಳಾಸ ಇವುಗಳು ಸಾರಿಯಾಗಿದ್ದಾರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಆಯ್ಕೆ ವಿಧಾನ

Udupi Cochin Shipyard ITI Recruitment 2025 ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ ಮತ್ತು practical ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ

Udupi Cochin Shipyard ITI Recruitment 2025 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಪಡಿಸಲಾಗಿದೆ.

  • ಮೊದಲೇ ವರ್ಷ : 22170/-
  • ಎರಡನೇ ವರ್ಷ : 22565/-
  • ಮೂರನೇ ವರ್ಷ : 22972/-
  • ನಾಲ್ಕನೇ ವರ್ಷ : 23391/-
  • ಐದನೇ ವರ್ಷ : 23823/-

ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಡೀಕೃತ ಆದಿಸೂಚನೆಯನ್ನು ಸರಿಯಾಗಿ ಓದಿ.

ಇದನ್ನು ಕೂಡ ಓದಿ : India Post Office GDS Recruitment 2025 : 21413 GDS Post Apply Online

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 15.02.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17.03.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ 

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ 

ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ 

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ

1 Comment

Leave a Reply

Your email address will not be published. Required fields are marked *